ಸತತ ಸೋಲಿನ ಬಳಿಕ ಗೆದ್ದ ರಂಗನಾಥ್: ತಮ್ಮ ಕನಸುಗಳನ್ನ ಬಿಚ್ಚಿಟ್ಟ ಎನ್​​ಡಿಯ ಅಭ್ಯರ್ಥಿ

Edited By:

Updated on: Oct 27, 2026 | 10:08 PM

ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಮದ ಸ್ಪರ್ಧಿಸಿದ್ದ ಬಿಜೆಪಿ ಜೆಡಿಎಸ್‌ ಮೈತ್ರಿ (NDA) ಅಭ್ಯರ್ಥಿ ಎ.ಪಿ ರಂಗನಾಥ್ 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಸೋಲು ಕಂಡಿದ್ದಾರೆ. ಪ್ರಚಂಡ ಗೆಲುವು ದಾಖಲಿಸಿದ NDA ಮೈತ್ರಿಕೂಟದ ಅಭ್ಯರ್ಥಿ ವಿಜಯಕ್ಕೆ ಬಿಜೆಪಿ-ಜೆಡಿಎಸ್​​ ಸಂತಸ ವ್ಯಕ್ತಪಡಿಸಿದೆ. ಇನ್ನು ರಂಗನಾಥ್ ಅವರು ಈ ಗೆಲುವನ್ನು ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಅವರಿಗೆ ಅರ್ಪಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 27): ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಮದ ಸ್ಪರ್ಧಿಸಿದ್ದ ಬಿಜೆಪಿ ಜೆಡಿಎಸ್‌ ಮೈತ್ರಿ (NDA) ಅಭ್ಯರ್ಥಿ ಎ.ಪಿ ರಂಗನಾಥ್ 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಸೋಲು ಕಂಡಿದ್ದಾರೆ. ಪ್ರಚಂಡ ಗೆಲುವು ದಾಖಲಿಸಿದ NDA ಮೈತ್ರಿಕೂಟದ ಅಭ್ಯರ್ಥಿ ವಿಜಯಕ್ಕೆ ಬಿಜೆಪಿ-ಜೆಡಿಎಸ್​​ ಸಂತಸ ವ್ಯಕ್ತಪಡಿಸಿದೆ. ಇನ್ನು ರಂಗನಾಥ್ ಅವರು ಈ ಗೆಲುವನ್ನು ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಅವರಿಗೆ ಅರ್ಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 27, 2026 10:08 PM
Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More