ಬೆಂಗಳೂರು: ರಸ್ತೆ ಬದಿ ವ್ಯಾಪಾರಿಗಳ ಮೇಲೆ ಪೊಲೀಸಪ್ಪನ ರೋಷಾವೇಶ; ತಕ್ಕಡಿ ಎಸೆದು ದರ್ಪ

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಉಪ್ಪಾರಪೇಟೆ ಸಂಚಾರ ಪೊಲೀಸನೋರ್ವ ರಸ್ತೆ ಬದಿ ತರಕಾರಿ ಮಾರುವವರ ತಳ್ಳುವ ಗಾಡಿ ಎತ್ತಿಸಲು ಬಂದಿದ್ದ. ಈ ವೇಳೆ ನಡುರಸ್ತೆಯಲ್ಲಿಯೇ ತಕ್ಕಡಿ ಎಸೆದು ದರ್ಪ ತೋರಿದ್ದಾನೆ. ನೆಲಕ್ಕೆ ಎಸೆದ ಪರಿಣಾಮ ತಕ್ಕಡಿ ಒಡೆದು ಹೋಗಿದ್ದು, ನಾಗರಾಜ್ ವರ್ತನೆಗೆ ಸ್ಥಳೀಯ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾನೆ.

Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 04, 2024 | 9:31 PM

ಬೆಂಗಳೂರು, ಫೆ.04: ಉಪ್ಪಾರಪೇಟೆ ಸಂಚಾರ ಪೊಲೀಸನೋರ್ವ(Traffic Police) ರಸ್ತೆ ಬದಿ ತರಕಾರಿ ಮಾರುವವರ ಮೇಲೆ ದರ್ಪ ತೋರಿದ್ದು, ವ್ಯಾಪಾರಸ್ಥರ ತಕ್ಕಡಿ ತೆಗೆದುಕೊಂಡು ನೆಲಕ್ಕೆ ಎಸೆದಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದಿದೆ. ಇತ್ತೀಚೇಗೆ ಬೀದಿಬದಿ ವ್ಯಾಪಾರ ಮಾಡುವದನ್ನು ತೆರವು ಮಾಡಿಸಬೇಕೆಂದು ಹೈಕೋರ್ಟ್ ಸೂಚನೆ ಕೊಟ್ಟಿತ್ತು. ಈ ಹಿನ್ನಲೆ  ಇಂದು ಮಧ್ಯಾಹ್ನ ಮೂರು ಗಂಟೆಗೆ ಸಂಚಾರ ಹೆಡ್​ಕಾನ್ಸ್​ಟೇಬಲ್​ ನಾಗರಾಜ್ ಎಂಬಾತ ರಸ್ತೆ ಬದಿ ತರಕಾರಿ ಮಾರುವವರ ತಳ್ಳುವ ಗಾಡಿ ಎತ್ತಿಸಲು ಬಂದಿದ್ದ. ಈ ವೇಳೆ ನಡುರಸ್ತೆಯಲ್ಲಿಯೇ ತಕ್ಕಡಿ ಎಸೆದು ದರ್ಪ ತೋರಿದ್ದಾನೆ. ನೆಲಕ್ಕೆ ಎಸೆದ ಪರಿಣಾಮ ತಕ್ಕಡಿ ಒಡೆದು ಹೋಗಿದ್ದು, ನಾಗರಾಜ್ ವರ್ತನೆಗೆ ಸ್ಥಳೀಯ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾನೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್