ಕೆಂಪೇಗೌಡ ಏರ್ಪೋಟ್ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ
ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್ನಲ್ಲಿ ಚಾಲಕನೊಬ್ಬ ಲಾಂಗ್ ಹಿಡಿದು ಇನ್ನೊಬ್ಬ ಚಾಲಕನ ಮೇಲೆ ಹಲ್ಲೆ ಮಾಡಲು ಯತ್ನಿಸಿರುವಂತಹ ಘಟನೆ ನಡೆದಿದೆ. ಈ ಘಟನೆ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಲಾಂಗ್ ಹಿಡಿದು ಹಲ್ಲೆ ಮಾಡಲು ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ವಿಡಿಯೋ ನೋಡಿ.
ದೇವನಹಳ್ಳಿ, ನವೆಂಬರ್ 17: ಕೆಐಎಬಿಯಲ್ಲಿ ಸೈಡ್ ಪಿಕಪ್ ವಿಚಾರಕ್ಕೆ ಚಾಲಕರ ಮಧ್ಯೆ ಗಲಾಟೆ ನಡೆದಿದೆ. ಮಧ್ಯರಾತ್ರಿ ಸಾರ್ವಜನಿಕರ ಮಧ್ಯೆಯೇ ಓರ್ವ ಕ್ಯಾಬ್ ಚಾಲಕ, ಮತ್ತೊಬ್ಬ ಚಾಲಕನನ್ನು ಅಟ್ಟಾಡಿಸಿ ಲಾಂಗ್‌ನಿಂದ ಹಲ್ಲೆಗೆ ಯತ್ನಸಿರುವಂತಹ ಘಟನೆ ನಡೆದಿದೆ. ಲಾಂಗ್ ಹಿಡಿದು ಹಲ್ಲೆ ಮಾಡಲು ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

