ಕೆಂಪೇಗೌಡ ಏರ್ಪೋಟ್​​ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ

Edited By:

Updated on: Nov 17, 2025 | 11:02 PM

ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್​ನಲ್ಲಿ ಚಾಲಕನೊಬ್ಬ ಲಾಂಗ್ ಹಿಡಿದು ಇನ್ನೊಬ್ಬ ಚಾಲಕನ ಮೇಲೆ ಹಲ್ಲೆ ಮಾಡಲು ಯತ್ನಿಸಿರುವಂತಹ ಘಟನೆ ನಡೆದಿದೆ. ಈ ಘಟನೆ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಲಾಂಗ್ ಹಿಡಿದು ಹಲ್ಲೆ ಮಾಡಲು ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ವಿಡಿಯೋ ನೋಡಿ.

ದೇವನಹಳ್ಳಿ, ನವೆಂಬರ್​​ 17: ಕೆಐಎಬಿಯಲ್ಲಿ ಸೈಡ್‌ ಪಿಕಪ್ ವಿಚಾರಕ್ಕೆ ಚಾಲಕರ ಮಧ್ಯೆ ಗಲಾಟೆ ನಡೆದಿದೆ. ಮಧ್ಯರಾತ್ರಿ ಸಾರ್ವಜನಿಕರ ಮಧ್ಯೆಯೇ ಓರ್ವ ಕ್ಯಾಬ್​​ ಚಾಲಕ, ಮತ್ತೊಬ್ಬ ಚಾಲಕನನ್ನು ಅಟ್ಟಾಡಿಸಿ ಲಾಂಗ್‌ನಿಂದ ಹಲ್ಲೆಗೆ ಯತ್ನಸಿರುವಂತಹ ಘಟನೆ ನಡೆದಿದೆ. ಲಾಂಗ್ ಹಿಡಿದು ಹಲ್ಲೆ ಮಾಡಲು ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.