AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಲವೆಡೆ ತುಂತುರು ಮಳೆ,  ಚುಮು ಚುಮು ಚಳಿ

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ವಿನಯ್​ ಕಾಶಪ್ಪನವರ್​
| Edited By: |

Updated on: Dec 05, 2025 | 11:19 AM

Share

Bengaluru Weather Update: ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ತಂಪಾದ ಮತ್ತು ಮೋಡ ಕವಿದ ವಾತಾವರಣವಿದೆ. ಇಡೀ ನಗರದಾದ್ಯಂತ ಮೋಡಗಳಿಂದ ಆವೃತವಾಗಿದ್ದು, ತಂಪಾದ ಗಾಳಿ ಬೀಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಧ್ಯಾಹ್ನದ ನಂತರವೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ನಗರದ ಕೆಲವೆಡೆ ಈಗಾಗಲೇ ತುಂತುರು ಮಳೆಯಾಗಿದೆ.

ಬೆಂಗಳೂರು, ಡಿಸೆಂಬರ್​​ 05: ನಗರದಾದ್ಯಂದ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಮನೆ ಮಾಡಿದ್ದು, ತಂಪಾದ ಗಾಳಿಯೂ ಆವರಿಸಿದೆ. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಕೂಡ ಆದ ಪರಿಣಾಮ ಸಿಲಿಕಾನ್​​ ಸಿಟಿ ಫುಲ್​​ ಕೂಲ್​​ ಕೂಲ್​​ ಆಗಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇಳಿಕೆ ಸಾಧ್ಯತೆ ಇದೆ ಎಂದು ಟಿವಿ9ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More