ಬೊಗಳಿದ್ದಕ್ಕೆ ನಾಯಿಗೆ ಹಿಗ್ಗಾಮುಗ್ಗಾ ಥಳಿಸಿ ವಿಕೃತಿ ಮೆರೆದ ಯುವಕರು
ನಾಯಿ ಬೊಗಳಿದ್ದಕ್ಕೆ ಯುವಕರು ನಾಯಿಗೆ ಹಿಗ್ಗಾಮುಗ್ಗಾ ಥಳಿಸಿ ವಿಕೃತಿ ಮರೆದಿರುವ ಘಟನೆ ಭಟ್ಟರಹಳ್ಳಿಯ ಮಂಜುನಾಥ್ ಲೇಔಟ್ನಲ್ಲಿ ನಡೆದಿದೆ.
ಬೆಂಗಳೂರು: ನಾಯಿ ಬೊಗಳಿದ್ದಕ್ಕೆ ಯುವಕರು ನಾಯಿಗೆ ಹಿಗ್ಗಾಮುಗ್ಗಾ ಥಳಿಸಿ ವಿಕೃತಿ ಮರೆದಿರುವ ಘಟನೆ ಭಟ್ಟರಹಳ್ಳಿಯ ಮಂಜುನಾಥ್ ಲೇಔಟ್ನಲ್ಲಿ ನಡೆದಿದೆ. ಗದ್ದಿಗೆಪ್ಪ ಎಂಬುವರಿಗೆ ಸೇರಿದ ನಾಯಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ನಿನ್ನೆ ನಾಯಿ ಬೊಗಳಿದ್ದಕ್ಕೆ ಪಾಪಿ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ಮಾಲೀಕ ನಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published on: Oct 04, 2022 07:49 PM
Latest Videos