ಕಸದ ರಾಶಿ: ಇದು ಯಾವ ಸೀಮೆ ಬ್ರ್ಯಾಂಡ್ ಬೆಂಗಳೂರು ಎಂದ ಮಹಿಳೆಯರು
ಗಾರ್ಡನ್ ಸಿಟಿ ಬೆಂಗಳೂರು ಸದ್ಯ ಗಾರ್ಬೇಜ್ ಸಿಟಿ ಆಗಿದೆ. ಸುಂಕದಕಟ್ಟೆ ಮತ್ತು ಕಾಮಾಕ್ಷಿಪಾಳ್ಯ ಪ್ರದೇಶಗಳಲ್ಲಿ ಕಸ ವಿಲೇವಾರಿ ಸಮಸ್ಯೆ ತೀವ್ರಗೊಂಡಿದೆ. ರಸ್ತೆಗಳು, ಫುಟ್‌ಪಾತ್‌ಗಳಲ್ಲಿ ಕಸದ ರಾಶಿ ಬಿದ್ದಿದ್ದು, ಗಬ್ಬೆದ್ದು ನಾರುತ್ತಿದೆ. ಇದರಿಂದ ಪಾದಚಾರಿಗಳು, ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.ಜಿಬಿಎ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 15: ಬೆಂಗಳೂರಿನ ಸುಂಕದಕಟ್ಟೆ ಮತ್ತು ಕಾಮಾಕ್ಷಿಪಾಳ್ಯ ಪ್ರದೇಶಗಳಲ್ಲಿ ಕಸ ವಿಲೇವಾರಿ ಸಮಸ್ಯೆ ತೀವ್ರಗೊಂಡಿದೆ. ರಸ್ತೆಗಳು, ಫುಟ್‌ಪಾತ್‌ಗಳಲ್ಲಿ ಕಸದ ರಾಶಿ ಬಿದ್ದಿದ್ದು, ಗಬ್ಬೆದ್ದು ನಾರುತ್ತಿದೆ. ಮುಖ್ಯರಸ್ತೆ ಸೇರಿ ಫುಟ್ ಪಾತ್ ಮೇಲೆ ರಾಶಿ ರಾಶಿ ಕಸ ಎಸೆಯಲಾಗಿದ್ದು, ಗಬ್ಬೆದ್ದುನಾರುತ್ತಿದೆ. ಕಸ ವಿಲೇವಾರಿ ಮಾಡದ ಜಿಬಿಎ ವಿರುದ್ಧ ಜನರು ಕಿಡಿ ಕಾರುತ್ತಿದ್ದಾರೆ. ಮಹಿಳೆಯರು ಹೇಳಿದ್ದೇನು ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 15, 2025 04:48 PM
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
