ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವುದ್ಯಾಕೆ? ಬೆಸ್ಕಾಂ ಅಧಿಕಾರಿ ಹೇಳಿದ್ದಿಷ್ಟು

Updated on: Nov 02, 2025 | 9:49 PM

ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವ ವಿಚಿತ್ರ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಎಂಜಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ನಲ್ಲಿಯಲ್ಲಿ ಹೊಗೆ ಬರುತ್ತಿದ್ದು, ಇದನ್ನು ನೋಡಿ ಜನ ಶಾಕ್ ಆಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಲಮಂಡಳಿ ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ನೀರು ಬದಲಿಗೆ ನಲ್ಲಿಯಲ್ಲಿ ಏಕೆ ಹೊಗೆ ಬರುತ್ತಿದೆ ಎನ್ನುವ ಬಗ್ಗೆ ಬೆಸ್ಕಾಂ ಅಧಿಕಾರಿ ಮಾತನಾಡಿದ್ದಾರೆ. ಹಾಗಾದ್ರೆ, ಅವರು ಏನು ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು ದಕ್ಷಿಣ(ರಾಮನಗರ), (ನವೆಂಬರ್ 02): ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವ ವಿಚಿತ್ರ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಎಂಜಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ನಲ್ಲಿಯಲ್ಲಿ ಹೊಗೆ ಬರುತ್ತಿದ್ದು, ಇದನ್ನು ನೋಡಿ ಜನ ಶಾಕ್ ಆಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಲಮಂಡಳಿ ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ನೀರು ಬದಲಿಗೆ ನಲ್ಲಿಯಲ್ಲಿ ಏಕೆ ಹೊಗೆ ಬರುತ್ತಿದೆ ಎನ್ನುವ ಬಗ್ಗೆ ಬೆಸ್ಕಾಂ ಅಧಿಕಾರಿ ಮಾತನಾಡಿದ್ದಾರೆ. ಹಾಗಾದ್ರೆ, ಅವರು ಏನು ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.