AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಜನತೆಗೆ ಮತ್ತೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್, ಎಷ್ಟು ಗೊತ್ತಾ?

ಕರ್ನಾಟಕದ ಜನತೆಗೆ ಮತ್ತೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್, ಎಷ್ಟು ಗೊತ್ತಾ?

ರಮೇಶ್ ಬಿ. ಜವಳಗೇರಾ
|

Updated on: Sep 14, 2025 | 2:44 PM

Share

ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು, (ಸೆಪ್ಟೆಂಬರ್ 14): ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More