Video: ಮುಂಬೈನಲ್ಲಿ ಪಾದಚಾರಿಗಳ ಮೇಲೆ ಹರಿದ ಬೆಸ್ಟ್​ ಬಸ್, ನಾಲ್ವರು ಸಾವು, 9 ಮಂದಿಗೆ ಗಾಯ

Updated on: Dec 30, 2025 | 7:42 AM

ಮುಂಬೈನ ಭಾಂಡಪ್ ಪ್ರದೇಶದಲ್ಲಿ ಬೆಸ್ಟ್​ ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 9ಮಂದಿ ಗಾಯಗೊಂಡಿದ್ದಾರೆ. ಜನನಿಬಿಡ ಸ್ಟೇಷನ್ ರಸ್ತೆಯಲ್ಲಿ ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಜನರು ಕೆಲಸದಿಂದ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಜನದಟ್ಟಣೆಯ ಪ್ರದೇಶದಲ್ಲಿ ಭೀತಿ ಉಂಟಾಗಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ.

ಮುಂಬೈ, ಡಿಸೆಂಬರ್ 30: ಮುಂಬೈನ ಭಾಂಡಪ್ ಪ್ರದೇಶದಲ್ಲಿ ಬೆಸ್ಟ್​ ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 9ಮಂದಿ ಗಾಯಗೊಂಡಿದ್ದಾರೆ. ಜನನಿಬಿಡ ಸ್ಟೇಷನ್ ರಸ್ತೆಯಲ್ಲಿ ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಜನರು ಕೆಲಸದಿಂದ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಜನದಟ್ಟಣೆಯ ಪ್ರದೇಶದಲ್ಲಿ ಭೀತಿ ಉಂಟಾಗಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ