Pariksha Pe Charcha 2026: ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ

Updated on: Feb 09, 2026 | 11:18 AM

ನಾಯಕ ಎಂದರೆ ಕೇವಲ ಚುನಾವಣೆಯಲ್ಲಿ ಸ್ಪರ್ಧಿಸುವುದಲ್ಲ, ಉತ್ತಮ ನಾಯಕನಾಗಲು ತನ್ನ ಆಲೋಚನೆಗಳನ್ನು ಸ್ಪಷ್ಟವಾಗಿ ಹಾಗೂ ಪರಿಣಾಮಕಾರಿಯಾಗಿ ಬೇರೆಯವರಿಗೆ ತಿಳಿಸುವ ಚಾಕಚಕ್ಯತೆ ಆತನಲ್ಲಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೀಕ್ಷಾ ಪೆ ಚರ್ಚಾದ ಎರಡನೇ ಸಂಚಿಕೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಹನ ನಡೆಸಿದರು. ಆ ವೇಳೆ ವಿದ್ಯಾರ್ಥಿಯೊಬ್ಬರು ನಾಯಕನಾಗಲು ಎಂಥಾ ಮನಸ್ಥಿತಿ ಇರಬೇಕು, ಉತ್ತಮ ನಾಯಕನಾಗುವುದು ಹೇಗೆ ಎನ್ನು ಪ್ರಶ್ನೆ ಕೇಳಿದ್ದರು, ಅದಕ್ಕೆ ಪ್ರಧಾನಿ ಮೋದಿ ಉತ್ತರಿಸಿದ್ದಾರೆ.

ನವದೆಹಲಿ, ಫೆಬ್ರವರಿ 09: ನಾಯಕ ಎಂದರೆ ಕೇವಲ ಚುನಾವಣೆಯಲ್ಲಿ ಸ್ಪರ್ಧಿಸುವುದಲ್ಲ, ಉತ್ತಮ ನಾಯಕನಾಗಲು ತನ್ನ ಆಲೋಚನೆಗಳನ್ನು ಸ್ಪಷ್ಟವಾಗಿ ಹಾಗೂ ಪರಿಣಾಮಕಾರಿಯಾಗಿ ಬೇರೆಯವರಿಗೆ ತಿಳಿಸುವ ಚಾಕಚಕ್ಯತೆ ಆತನಲ್ಲಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೀಕ್ಷಾ ಪೆ ಚರ್ಚಾದ ಎರಡನೇ ಸಂಚಿಕೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಹನ ನಡೆಸಿದರು. ಆ ವೇಳೆ ವಿದ್ಯಾರ್ಥಿಯೊಬ್ಬರು ನಾಯಕನಾಗಲು ಎಂಥಾ ಮನಸ್ಥಿತಿ ಇರಬೇಕು, ಉತ್ತಮ ನಾಯಕನಾಗುವುದು ಹೇಗೆ ಎನ್ನು ಪ್ರಶ್ನೆ ಕೇಳಿದ್ದರು, ಅದಕ್ಕೆ ಪ್ರಧಾನಿ ಮೋದಿ ಉತ್ತರಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ

Published on: Feb 09, 2026 11:14 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More