ಭದ್ರಾವತಿ: ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್
ಭದ್ರಾವತಿಯಲ್ಲಿ ಮಚ್ಚಿಗೆ ಪೂಜೆ ಮಾಡಿಸುವ ವೈರಲ್ ವಿಡಿಯೋ ದ್ವೇಷ ಪ್ರತಿಕಾರದ ಭೀತಿಯನ್ನು ಹೆಚ್ಚಿಸಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸರು ಈ ವಿಷಯದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
ಶಿವಮೊಗ್ಗ, ಮೇ 1: ಭದ್ರಾವತಿಯಲ್ಲಿ (Bhadravathi) ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಬೆನ್ನಲ್ಲೇ ಇದೀಗ ದೇವಸ್ಥಾನ ಒಂದರಲ್ಲಿ ಓರ್ವ ವ್ಯಕ್ತಿ ಮಚ್ಚಿಗೆ ಪೂಜೆ ಮಾಡಿಸಿರುವಂತಹ ಘಟನೆ ನಡೆದಿದೆ. ಸದ್ಯ ಇದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಅನಾಹುತಗಳು ಸಂಭವಿಸುವುದಕ್ಕೂ ಮುನ್ನ ಭದ್ರಾವತಿ ಪೊಲೀಸರು ಅಗತ್ಯ ಕ್ರಮಕೈಗೊಳ್ಳಬೇಕಿ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
