ಭದ್ರಾವತಿ: ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್

Edited By:

Updated on: May 01, 2025 | 2:50 PM

ಭದ್ರಾವತಿಯಲ್ಲಿ ಮಚ್ಚಿಗೆ ಪೂಜೆ ಮಾಡಿಸುವ ವೈರಲ್ ವಿಡಿಯೋ ದ್ವೇಷ ಪ್ರತಿಕಾರದ ಭೀತಿಯನ್ನು ಹೆಚ್ಚಿಸಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸರು ಈ ವಿಷಯದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

ಶಿವಮೊಗ್ಗ,  ಮೇ 1: ಭದ್ರಾವತಿಯಲ್ಲಿ (Bhadravathi) ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಬೆನ್ನಲ್ಲೇ ಇದೀಗ ದೇವಸ್ಥಾನ ಒಂದರಲ್ಲಿ ಓರ್ವ ವ್ಯಕ್ತಿ ಮಚ್ಚಿಗೆ ಪೂಜೆ ಮಾಡಿಸಿರುವಂತಹ ಘಟನೆ ನಡೆದಿದೆ. ಸದ್ಯ ಇದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಅನಾಹುತಗಳು ಸಂಭವಿಸುವುದಕ್ಕೂ ಮುನ್ನ ಭದ್ರಾವತಿ ಪೊಲೀಸರು ಅಗತ್ಯ ಕ್ರಮಕೈಗೊಳ್ಳಬೇಕಿ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More