ಶಿವಮೊಗ್ಗ: ಮಹಿಳೆಯ ಕಾಲಿನ ಮೇಲೆ ಹತ್ತಿದ ಸಾರಿಗೆ ಬಸ್;ಸಿಸಿಟಿವಿಯಲ್ಲಿ ಸೆರೆ ಆಯ್ತು ಡೆಡ್ಲಿ ಆಕ್ಸಿಡೆಂಟ್ ದೃಶ್ಯ
ದ್ರಾವತಿ(Bhadravati) ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸಾರಿಗೆ ಬಸ್ ಮಹಿಳೆಯ ಕಾಲಿನ ಮೇಲೆ ಹತ್ತಿದ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ಮಹಿಳೆಯ ಕಾಲಿನ ಮೇಲೆ ಸಾರಿಗೆ ಬಸ್ ಹತ್ತಿದ್ದು, ಅಪಘಾತದಲ್ಲಿ ಭದ್ರಾವತಿ ಪಟ್ಟಣದ ನಿವಾಸಿಯಾಗಿರುವ ಚಂದ್ರಬಾಯಿ ಎನ್ನುವವರಿಗೆ ಗಂಭೀರ ಗಾಯವಾಗಿದೆ.
ಶಿವಮೊಗ್ಗ, ಮಾ.03: ಸಾರಿಗೆ ಬಸ್ ಮಹಿಳೆಯ ಕಾಲಿನ ಮೇಲೆ ಹತ್ತಿದ ಘಟನೆ ಭದ್ರಾವತಿ(Bhadravati) ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಭೀಕರ ಅಪಘಾತದ(Accident) ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ನೋಡ ನೋಡುತ್ತಿದ್ದಂತೆ ಮಹಿಳೆಯ ಕಾಲಿನ ಮೇಲೆ ಸಾರಿಗೆ ಬಸ್ ಹತ್ತಿದ್ದು, ಅಪಘಾತದಲ್ಲಿ ಭದ್ರಾವತಿ ಪಟ್ಟಣದ ನಿವಾಸಿಯಾಗಿರುವ ಚಂದ್ರಬಾಯಿ ಎನ್ನುವವರಿಗೆ ಗಂಭೀರ ಗಾಯವಾಗಿದೆ. ಬಸ್ ನಿಲ್ದಾಣಕ್ಕೆ ಆಗಮಿಸುವ ವೇಳೆ ಈ ಅವಘಡ ಸಂಭವಿಸಿದ್ದು, ಭದ್ರಾವತಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ

ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
