ಶಿವರಾಜ್ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ನಟ ಶಿವರಾಜ್ಕುಮಾರ್ ಅವರು ‘ಭೈರತಿ ರಣಗಲ್’ ಸಿನಿಮಾದಲ್ಲಿ ಅಭಿನಯಿಸಿದ್ದು, ನವೆಂಬರ್ 15ರಂದು ಈ ಚಿತ್ರ ಬಿಡುಗಡೆ ಆಗಲಿದೆ. ನರ್ತನ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಿಲೀಸ್ ದಿನಾಂಕ ಹತ್ತಿರ ಆಗಿರುವ ಈ ಸಂದರ್ಭದಲ್ಲಿ ಶಿವರಾಜ್ಕುಮಾರ್ ಅವರ ನಿವಾಸದಲ್ಲೇ ಸುದ್ದಿಗೋಷ್ಠಿ ಮಾಡಲಾಗುತ್ತಿದೆ. ಅದರ ಲೈವ್ ವಿಡಿಯೋ ಇಲ್ಲಿದೆ ನೋಡಿ..
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರ ಮನೆಯಲ್ಲಿ ‘ಭೈರತಿ ರಣಗಲ್’ ಸಿನಿಮಾದ ಸುದ್ದಿಗೋಷ್ಠಿ ನಡೆಯುತ್ತಿದೆ. ಚಿತ್ರತಂಡದ ಹಲವರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಸಿನಿಮಾದ ಬಗ್ಗೆ ಎಲ್ಲರೂ ಮಾಹಿತಿ ನೀಡುತ್ತಿದ್ದಾರೆ. ನ.15ರಂದು ತೆರೆಕಾಣಲಿರುವ ಈ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ರುಕ್ಮಿಣಿ ವಸಂತ್, ಬಾಬು ಹಿರಣ್ಣಯ್ಯ, ಮಧು ಗುರುಸ್ವಾಮಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos