‘ಭೈರತಿ ರಣಗಲ್’: ಶಿವಮೊಗ್ಗದಲ್ಲಿ ಫ್ಯಾನ್ಸ್ ಜೊತೆ ಸಂಭ್ರಮಿಸಿದ ಶಿವರಾಜ್ಕುಮಾರ್
‘ಭೈರತಿ ರಣಗಲ್’ ಸಿನಿಮಾ ಸೂಪರ್ ಹಿಟ್ ಆಗಿದೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಶಿವರಾಜ್ಕುಮಾರ್ ಅವರು ಬೇರೆ ಬೇರೆ ಊರುಗಳಿಗೆ ತೆರಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಶಿವಮೊಗ್ಗದ ಮಲ್ಲಿಕಾರ್ಜುನ ಥಿಯೇಟರ್ನಲ್ಲಿ ಸಿನಿಮಾ ಪ್ರದರ್ಶನ ಆಗುತ್ತಿದ್ದು, ಅಲ್ಲಿಗೆ ಶಿವಣ್ಣ ತೆರಳಿದ್ದಾರೆ. ಅಭಿಮಾನಿಗಳ ಜೊತೆ ಅವರು ಕಾಲ ಕಳೆದಿದ್ದಾರೆ. ತಮ್ಮ ನೆಚ್ಚಿನ ಹೀರೋ ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್ಬಾಸ್ ಮನೆಯಲ್ಲಿ ಆಸಿಯಾ, ಯಶಸ್ ‘ಮಿಡ್ ನೈಟ್ ಆಫರೇಷನ್’
ಎಸ್ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್ 7 ದುರ್ಬಳಕೆ: ಕೇಸ್ ಬುಕ್