‘ಶಿವರಾಜ್ಕುಮಾರ್ ಮತ್ತು ಹರ್ಷ ಕಾಂಬಿನೇಷನ್ ಹ್ಯಾಟ್ರಿಕ್ ಬಾರಿಸುತ್ತೆ’
‘ಭಜರಂಗಿ 2’ ಚಿತ್ರದಲ್ಲಿ ಭಜರಂಗಿ ಲೋಕಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅವರು ಟಿವಿ9 ಕನ್ನಡದ ಜತೆಗೆ ಹಂಚಿಕೊಂಡಿದ್ದಾರೆ. ಎ
‘ಭಜರಂಗಿ 2’ ರಿಲೀಸ್ಗೆ ಕೌಂಟ್ಡೌನ್ ಶುರುವಾಗಿದೆ. ಅಕ್ಟೋಬರ್ 29ರಂದು ಸಿನಿಮಾ ತೆರೆಗೆ ಬರುತ್ತಿದೆ. ಅದನ್ನು ಕಣ್ತುಂಬಿಕೊಳ್ಳಬೇಕು ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ. ಇತ್ತೀಚೆಗೆ ‘ಭಜರಂಗಿ 2’ ಸಿನಿಮಾ ಟ್ರೇಲರ್ ರಿಲೀಸ್ ಆಗಿತ್ತು. ಟ್ರೇಲರ್ ಮೂಲಕ ಚಿತ್ರ ಹೇಗಿರಲಿದೆ ಎನ್ನುವ ಪ್ರಶ್ನೆಗೆ ಉತ್ತರ ಕೊಡುವ ಪ್ರಯತ್ನವನ್ನು ಮಾಡಿದ್ದರು ನಿರ್ದೇಶಕ ಎ.ಹರ್ಷ. ಇದರಲ್ಲಿ ಬರುವ ಎಲ್ಲಾ ಪಾತ್ರಗಳು ಸಾಕಷ್ಟು ಗಮನ ಸೆಳೆಯುತ್ತಿವೆ.
‘ಭಜರಂಗಿ 2’ ಚಿತ್ರದಲ್ಲಿ ಭಜರಂಗಿ ಲೋಕಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅವರು ಟಿವಿ9 ಕನ್ನಡದ ಜತೆಗೆ ಹಂಚಿಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಗಣೇಶ ಚತುರ್ಥಿಗೆ ಶಿವರಾಜ್ಕುಮಾರ್ ನಟನೆಯ ಬಹುನಿರೀಕ್ಷಿತ ‘ಭಜರಂಗಿ 2’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಚಿತ್ರಮಂದಿರದಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇದ್ದಿದ್ದರಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿತ್ತು. ಈಗ ಚಿತ್ರ ಅಕ್ಟೋಬರ್ 29ರಂದು ತೆರೆಗೆ ಬರುತ್ತಿದೆ.
ಇದನ್ನೂ ಓದಿ: ‘ಭಜರಂಗಿ 2’ ಸಿನಿಮಾದಲ್ಲಿ ತಮ್ಮ ಪಾತ್ರದ ಗುಟ್ಟು ಬಿಚ್ಚಿಟ್ಟ ಭಜರಂಗಿ ಲೋಕಿ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

