ವಿಷ್ಣು ಸ್ಮಾರಕ: ಸಿಎಂ ಭೇಟಿ ಬಳಿಕ ಹಿರಿಯ ನಟಿ ಭಾರತಿ ಹೇಳಿದ್ದು ಹೀಗೆ
Bharathi Vishnuvardhan: ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ ಹಾಗೂ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗು ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರು ಇಂದು (ಸೆಪ್ಟೆಂಬರ್ 03) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದರು.
ವಿಷ್ಣುವರ್ಧನ್ (Vishnuvardhan) ಸ್ಮಾರಕ ನಿರ್ಮಾಣ ವಿಚಾರ ಹಾಗೂ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗು ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರು ಇಂದು (ಸೆಪ್ಟೆಂಬರ್ 03) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದರು. ಭೇಟಿಯ ಬಳಿಕ ನಟಿ ಭಾರತಿ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 03, 2025 03:09 PM

