ವಿಷ್ಣು ಸ್ಮಾರಕ: ಸಿಎಂ ಭೇಟಿ ಬಳಿಕ ಹಿರಿಯ ನಟಿ ಭಾರತಿ ಹೇಳಿದ್ದು ಹೀಗೆ

Updated on: Sep 03, 2025 | 3:20 PM

Bharathi Vishnuvardhan: ವಿಷ್ಣುವರ್​ಧನ್ ಸ್ಮಾರಕ ನಿರ್ಮಾಣ ವಿಚಾರ ಹಾಗೂ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗು ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರು ಇಂದು (ಸೆಪ್ಟೆಂಬರ್ 03) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದರು.

ವಿಷ್ಣುವರ್​ಧನ್ (Vishnuvardhan) ಸ್ಮಾರಕ ನಿರ್ಮಾಣ ವಿಚಾರ ಹಾಗೂ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗು ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರು ಇಂದು (ಸೆಪ್ಟೆಂಬರ್ 03) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದರು. ಭೇಟಿಯ ಬಳಿಕ ನಟಿ ಭಾರತಿ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 03, 2025 03:09 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More