ಬ್ಯಾಚುಲರ್ಸ್ಗೆ ಸವಾಲೊಡ್ಡಲು ಬಂದ ಸಂಸಾರಿಗಳು; ಗೆಲ್ಲೋದು ಯಾರು?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಮೂಲಕ ಎಲ್ಲಾ ಸ್ಪರ್ಧಿಗಳು ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಈಗ ಬ್ಯಾಚುಲರ್ಸ್ಗೆ ಸವಾಲೊಡ್ಡಲು ವಿವಾಹಿತರು ಬಂದಿದ್ದಾರೆ. ಆ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ. ಅಷ್ಟಕ್ಕೂ ಆ ವಿಡಿಯೋದಲ್ಲಿ ಏನಿದೆ? ಆ ಬಗ್ಗೆ ಇಲ್ಲಿದೆ ವಿವರ.
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಈಗ ಸಂಸಾರಿಗಳು ಎಂಟ್ರಿ ಆಗಿದೆ. ಅವಿವಾಹಿತರ ಜೊತೆ ವಿವಾಹಿತರು ಸ್ಪರ್ಧೆಗೆ ಇಳಿದಿದ್ದಾರೆ. ವಿವಿಧ ರೀತಿಯ ಟಾಸ್ಕ್ಗಳನ್ನು ಮಾಡಿ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಇವರಲ್ಲಿ ಗೆಲ್ಲೋದು ಯಾರು ಎಂಬುದು ಸದ್ಯದ ಪ್ರಶ್ನೆ. ಭರ್ಜರಿ ಬ್ಯಾಚುಲರ್ಸ್ (Bharjari Bachelors) ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಾರ ಹೆಚ್ಚಿನ ಮನರಂಜನೆಯನ್ನು ನಾವು ನಿರೀಕ್ಷಿಸಬಹುದು. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jul 19, 2025 11:01 AM
Latest Videos
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

