ಬ್ಯಾಚುಲರ್ಸ್​ಗೆ ಸವಾಲೊಡ್ಡಲು ಬಂದ ಸಂಸಾರಿಗಳು; ಗೆಲ್ಲೋದು ಯಾರು?

Updated on: Jul 19, 2025 | 11:03 AM

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಮೂಲಕ ಎಲ್ಲಾ ಸ್ಪರ್ಧಿಗಳು ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಈಗ ಬ್ಯಾಚುಲರ್ಸ್​ಗೆ ಸವಾಲೊಡ್ಡಲು ವಿವಾಹಿತರು ಬಂದಿದ್ದಾರೆ. ಆ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ. ಅಷ್ಟಕ್ಕೂ ಆ ವಿಡಿಯೋದಲ್ಲಿ ಏನಿದೆ? ಆ ಬಗ್ಗೆ ಇಲ್ಲಿದೆ ವಿವರ.

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಈಗ ಸಂಸಾರಿಗಳು ಎಂಟ್ರಿ ಆಗಿದೆ. ಅವಿವಾಹಿತರ ಜೊತೆ ವಿವಾಹಿತರು ಸ್ಪರ್ಧೆಗೆ ಇಳಿದಿದ್ದಾರೆ. ವಿವಿಧ ರೀತಿಯ ಟಾಸ್ಕ್​ಗಳನ್ನು ಮಾಡಿ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಇವರಲ್ಲಿ ಗೆಲ್ಲೋದು ಯಾರು ಎಂಬುದು ಸದ್ಯದ ಪ್ರಶ್ನೆ. ಭರ್ಜರಿ ಬ್ಯಾಚುಲರ್ಸ್ (Bharjari Bachelors) ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಾರ ಹೆಚ್ಚಿನ ಮನರಂಜನೆಯನ್ನು ನಾವು ನಿರೀಕ್ಷಿಸಬಹುದು. ಆ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 19, 2025 11:01 AM