ಅದ್ದೂರಿಯಾಗಿ ನಡೆಯಿತು ಭಾವನಾ ರಾಮಣ್ಣ ಸೀಮಂತ ಶಾಸ್ತ್ರ; ಇಲ್ಲಿದೆ ವಿಡಿಯೋ
ಭಾವನಾ ರಾಮಣ್ಣ ಅವರು ಐವಿಎಫ್ ಮೂಲಕ ಮಗುವನ್ನು ಹೊಂದುತ್ತಿರುವುದು ನಿಮಗೆ ಗೊತ್ತೇ ಇದೆ. ಈಗ ಅವರು ಅದ್ದೂರಿಯಾಗಿ ಕುಟುಂಬದವರ ಬಳಿ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ. ಆ ಬಗ್ಗೆ ಇಲ್ಲಿದೆ ವಿವರ.
ನಟಿ ಭಾವನಾ ರಾಮಣ್ಣ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಮದುವೆ ಆಗದೆ ಅವರು ಐವಿಎಫ್ ಮೂಲಕ ಮಗುವನ್ನು ಹೊಂದಲು ರೆಡಿ ಆಗಿದ್ದಾರೆ. ಇತ್ತೀಚೆಗೆ ಅವರ ಸೀಮಂತ ಶಾಸ್ತ್ರ ಅದ್ದೂರಿಯಾಗಿ ನೆರವೇರಿದೆ. ಈ ವಿಡಿಯೋನ ಅವರು ಹಂಚಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Sep 03, 2025 10:37 AM