ಹೆಂಡತಿ, ಮಕ್ಕಳನ್ನು ಸಾಕೋಕಾಗದೆ ಪ್ರೀತಮ್ ಗೌಡನ ಅಪ್ಪ ನಮ್ಮನೆಗೆ ಬಂದು ದಮ್ಮಯ್ಯ ಹಾಕಿದ್ರು; ಭವಾನಿ ರೇವಣ್ಣ ವಾಗ್ದಾಳಿ
ಮೈಸೂರಿನ ಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರೀತಮ್ ಗೌಡ ಅವರ ತಂದೆ ತಮ್ಮ ಹೆಂಡತಿ, ಮಕ್ಕಳನ್ನು ಸಾಕಲು ಆಗದೆ ರೇವಣ್ಣ ಅವರ ಬಳಿ ಬಂದು ಬಿಬಿಎಂಪಿ ಕೆಲಸ ಮಾಡಿಸಿಕೊಂಡಿದ್ದರು. ಆದರೆ ಅವರ ಮಗ ಇವತ್ತು ಶಾಸಕನಾಗಿ 7ನೇ ಕ್ಲಾಸ್ ಓದಿದವರು ಎಂದು ರೇವಣ್ಣನವರ ಬಗ್ಗೆ ಹಗುರವಾಗಿ ಮಾತನಾಡ್ತಾನೆ ಎಂದು ಭವಾನಿ ರೇವಣ್ಣ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ
ಈಗ ಎಲ್ಲ ಕಡೆ ಹೆಚ್ಡಿ ರೇವಣ್ಣ 7ನೇ ಕ್ಲಾಸ್ ಓದಿದವರು ಎಂದು ಹೇಳಿಕೊಂಡು ಓಡಾಡುತ್ತಿರುವ ಶಾಸಕ ಪ್ರೀತಮ್ ಗೌಡ ಅವರ ತಂದೆ ಅದೇ 7ನೇ ಕ್ಲಾಸ್ ರೇವಣ್ಣನವರ ಬಳಿ ಬಂದು ದಮ್ಮಯ್ಯ ಹಾಕಿ ಬಿಬಿಎಂಪಿಗೆ (BBMP) ಹಾಕಿಸಿಕೊಂಡು ಕೆಲಸ ಮಾಡಿದ್ದರು. ಮೈಸೂರಿನ ಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ತಮ್ಮ ಹೆಂಡತಿ, ಮಕ್ಕಳನ್ನು ಸಾಕಲು ಆಗದೆ ರೇವಣ್ಣ (HD Revanna) ಅವರ ಬಳಿ ಬಂದು ಬಿಬಿಎಂಪಿ ಕೆಲಸ ಮಾಡಿಸಿಕೊಂಡಿದ್ದರು. ಆದರೆ ಅವರ ಮಗ ಇವತ್ತು ಶಾಸಕನಾಗಿ 7ನೇ ಕ್ಲಾಸ್ ಓದಿದವರು ಎಂದು ರೇವಣ್ಣನವರ ಬಗ್ಗೆ ಹಗುರವಾಗಿ ಮಾತನಾಡ್ತಾನೆ ಎಂದು ಶಾಸಕ ಪ್ರೀತಂಗೌಡ (Preetham gowda) ವಿರುದ್ಧ ಭವಾನಿ ರೇವಣ್ಣ (Bhavani Revanna) ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
Follow Us
Latest Videos
ಮಂಗಳೂರಿನ ಎಂಆರ್ಪಿಎಲ್ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

