‘ಶೃಂಗಾರದ ಹೊಂಗೆ ಮರ’ ಹಾಡಿಗೆ ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್; ನಾಚಿದ ಮನೆ ಮಂದಿ
ಬಿಗ್ ಬಾಸ್ ಮನೆಯಲ್ಲಿ ತ್ರಿವಿಕ್ರಮ್ ಮತ್ತು ಭವ್ಯಾ ನಡುವೆ ಆತ್ಮೀಯತೆ ಇದೆ. ಈ ವಾರ ಕ್ಯಾಪ್ಟನ್ ಆಗಿರುವ ತ್ರಿವಿಕ್ರಮ್ಗೆ ಭವ್ಯಾ ಜೋಡಿ ಆಗಿದ್ದಾರೆ. ಈಗ ಅವರಿಬ್ಬರು ‘ಶೃಂಗಾರದ ಹೊಂಗೆ ಮರ ಹೂಬಿಟ್ಟಿದೆ..’ ಹಾಡಿಗೆ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಅದನ್ನು ಕಂಡು ಮನೆ ಮಂದಿಯೆಲ್ಲ ನಾಚಿದ್ದಾರೆ. ಈ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಬಿಗ್ ಬಾಸ್ ಮನೆಯಲ್ಲಿ ತ್ರಿವಿಕ್ರಮ್ ಮತ್ತು ಭವ್ಯಾ ನಡುವೆ ಆತ್ಮೀಯತೆ ಇದೆ. ಈ ವಾರ ಕ್ಯಾಪ್ಟನ್ ಆಗಿರುವ ತ್ರಿವಿಕ್ರಮ್ಗೆ ಭವ್ಯಾ ಅವರು ಜೋಡಿ ಆಗಿದ್ದಾರೆ. ಈಗ ಅವರಿಬ್ಬರು ‘ಶೃಂಗಾರದ ಹೊಂಗೆ ಮರ ಹೂಬಿಟ್ಟಿದೆ..’ ಹಾಡಿಗೆ ತುಂಬಾ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಅದನ್ನು ಕಂಡು ಮನೆ ಮಂದಿಯೆಲ್ಲ ನಾಚಿದ್ದಾರೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 15, 2024 07:28 PM
Latest Videos