‘ಶೃಂಗಾರದ ಹೊಂಗೆ ಮರ’ ಹಾಡಿಗೆ ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್; ನಾಚಿದ ಮನೆ ಮಂದಿ

Updated on: Nov 15, 2024 | 8:25 PM

ಬಿಗ್ ಬಾಸ್ ಮನೆಯಲ್ಲಿ ತ್ರಿವಿಕ್ರಮ್​ ಮತ್ತು ಭವ್ಯಾ ನಡುವೆ ಆತ್ಮೀಯತೆ ಇದೆ. ಈ ವಾರ ಕ್ಯಾಪ್ಟನ್ ಆಗಿರುವ ತ್ರಿವಿಕ್ರಮ್​ಗೆ ಭವ್ಯಾ ಜೋಡಿ ಆಗಿದ್ದಾರೆ. ಈಗ ಅವರಿಬ್ಬರು ‘ಶೃಂಗಾರದ ಹೊಂಗೆ ಮರ ಹೂಬಿಟ್ಟಿದೆ..’ ಹಾಡಿಗೆ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಅದನ್ನು ಕಂಡು ಮನೆ ಮಂದಿಯೆಲ್ಲ ನಾಚಿದ್ದಾರೆ. ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್ ಬಾಸ್ ಮನೆಯಲ್ಲಿ ತ್ರಿವಿಕ್ರಮ್​ ಮತ್ತು ಭವ್ಯಾ ನಡುವೆ ಆತ್ಮೀಯತೆ ಇದೆ. ಈ ವಾರ ಕ್ಯಾಪ್ಟನ್ ಆಗಿರುವ ತ್ರಿವಿಕ್ರಮ್​ಗೆ ಭವ್ಯಾ ಅವರು ಜೋಡಿ ಆಗಿದ್ದಾರೆ. ಈಗ ಅವರಿಬ್ಬರು ‘ಶೃಂಗಾರದ ಹೊಂಗೆ ಮರ ಹೂಬಿಟ್ಟಿದೆ..’ ಹಾಡಿಗೆ ತುಂಬಾ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಅದನ್ನು ಕಂಡು ಮನೆ ಮಂದಿಯೆಲ್ಲ ನಾಚಿದ್ದಾರೆ. ಈ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 15, 2024 07:28 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More