ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
‘ಬಿಗ್ ಬಾಸ್’ ಖ್ಯಾತಿಯ ಭ್ಯವಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ನಿಧಿ ಎಂಬ ಪಾತ್ರ ಮಾಡುತ್ತಿದ್ದಾರೆ. ಸೀರಿಯಲ್ ಆರಂಭ ಆಗುವುದಕ್ಕೂ ಮೊದಲೇ ಈ ಪಾತ್ರದ ಬಗ್ಗೆ ಫ್ಯಾನ್ಸ್ ಮಾತನಾಡುತ್ತಿದ್ದಾರೆ. ಈ ಕುರಿತು ಭವ್ಯಾ ಗೌಡ ಅವರಿಗೆ ಬಹಳ ಖುಷಿ ಆಗಿದೆ. ಆ ಕುರಿತು ಟಿವಿ9 ಜೊತೆ ಭವ್ಯಾ ಗೌಡ ಮಾತನಾಡಿದ್ದಾರೆ.
ನಟಿ ಭ್ಯವಾ ಗೌಡ ಅವರು ‘ಕರ್ಣ’ (Karna) ಸೀರಿಯಲ್ನಲ್ಲಿ ನಿಧಿ ಎಂಬ ಪಾತ್ರ ಮಾಡುತ್ತಿದ್ದಾರೆ. ಸೀರಿಯಲ್ ಶುರು ಆಗುವುದಕ್ಕೂ ಮುನ್ನವೇ ಈ ಪಾತ್ರದ ಬಗ್ಗೆ ಅಭಿಮಾನಿಗಳು ಮಾತನಾಡುತ್ತಿದ್ದಾರೆ. ಈ ಬಗ್ಗೆ ಭವ್ಯಾ ಗೌಡ ಅವರಿಗೆ ತುಂಬ ಖುಷಿ ಆಗಿದೆ. ನಿಧಿ, ನಿಧಿಮಾ ಎಂದ ಕೂಡಲೇ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಮಿಲನಾ ನಾಗರಾಜ್ (Milana Nagaraj) ನಿಭಾಯಿಸಿದ ಪಾತ್ರ ನೆನಪಾಗುತ್ತದೆ. ಆ ಪಾತ್ರಕ್ಕೆ ಜನರು ಹೋಲಿಕೆ ಮಾಡುತ್ತಿದ್ದಾರೆ. ಆ ಕುರಿತು ಭವ್ಯಾ ಗೌಡ (Bhavya Gowda) ಅವರು ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ

ಇರಾನ್ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
