ರುಕ್ಮಿಣಿ ಕೈಯಿಂದ ‘ಜನಪ್ರಿಯ ನಟಿ’ ಅವಾರ್ಡ್ ಪಡೆದ ‘ಕರ್ಣ’ ನಟಿ ಭವ್ಯಾ ಗೌಡ
ಭವ್ಯಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸ್ಪರ್ಧಿಸಿದ ಬಳಿಕ ‘ಕರ್ಣ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಇದರಲ್ಲಿ ನಿಧಿ ಹೆಸರಿನ ಪಾತ್ರ ಮಾಡಿದ್ದಾರೆ. ಈಗ ಅವರು ಜೀ ಕುಟುಂಬ ಅವಾರ್ಡ್ಸ್ನಲ್ಲಿ ಪ್ರಶಸ್ತಿ ಪಡೆದಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ .
ಭವ್ಯಾ ಗೌಡ ಅವರು ‘ಕರ್ಣ’ (Karna Serial) ಧಾರಾವಾಹಿಯಲ್ಲಿ ನಿಧಿ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಅವರು ‘ಜೀ ಕನ್ನಡ ಕುಟುಂಬ ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ‘ಜನಪ್ರಿಯ ನಟಿ’ ಅವಾರ್ಡ್ ಪಡೆದಿದ್ದಾರೆ. ಈ ಅವಾರ್ಡ್ನ ನೀಡಿದ್ದು ರುಕ್ಮಿಣಿ ವಸಂತ್ ಅನ್ನೋದು ವಿಶೇಷ. ಈ ಅವಾರ್ಡ್ನ ಭವ್ಯಾ ಅವರು ಫ್ಯಾನ್ಸ್ಗೆ ಅರ್ಪಿಸಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.