ಶಿವಣ್ಣ ಜೊತೆ ನಟಿಸುವುದು ನನ್ನ ಕನಸಾಗಿತ್ತು: ಹಾಸ್ಯನಟ ಜಾಕ್
comedy actor Palani Swamy: ‘ಭೀಮ’ ಸಿನಿಮಾದ ನಟ ಜಾಕ್ ಅಲಿಯಾಸ್ ಪಳನಿ ಸ್ವಾಮಿ ಅವರಿಗೆ ಅತ್ಯುತ್ತಮ ಹಾಸ್ಯನಟ ವಿಭಾಗದಲ್ಲಿ ಸೈಮಾ ಪ್ರಶಸ್ತಿ ಬಂದಿದೆ. ಪ್ರಶಸ್ತಿ ಬಂದ ಖುಷಿಯನ್ನು ಹಂಚಿಕೊಂಡಿರುವ ಜಾಕ್ ಅವರು ತಮಗೆ ಶಿವಣ್ಣ ಜೊತೆಗೆ ನಟಿಸುವ ಆಸೆ ಇತ್ತು ಎಂಬುದನ್ನು ಹೇಳಿಕೊಂಡಿದ್ದಾರೆ. ‘ಭೀಮ’ ಯಶಸ್ಸಿನ ಬಳಿಕ ಕೈಯಲ್ಲಿ ಈಗ 10 ಸಿನಿಮಾಗಳು ಇವೆ ಎಂದು ಸಹ ಅವರು ಹೇಳಿಕೊಂಡಿದ್ದಾರೆ.
ದುನಿಯಾ ವಿಜಯ್ (Duniya Vijay) ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾದ ನಟ ಜಾಕ್ ಅಲಿಯಾಸ್ ಪಳನಿ ಸ್ವಾಮಿ ಅವರಿಗೆ ಅತ್ಯುತ್ತಮ ಹಾಸ್ಯನಟ ವಿಭಾಗದಲ್ಲಿ ಸೈಮಾ ಪ್ರಶಸ್ತಿ ಬಂದಿದೆ. ಪ್ರಶಸ್ತಿ ಬಂದ ಖುಷಿಯನ್ನು ಹಂಚಿಕೊಂಡಿರುವ ಜಾಕ್ ಅವರು ತಮಗೆ ಶಿವಣ್ಣ ಜೊತೆಗೆ ನಟಿಸುವ ಆಸೆ ಇತ್ತು ಎಂಬುದನ್ನು ಹೇಳಿಕೊಂಡಿದ್ದಾರೆ. ‘ಭೀಮ’ ಯಶಸ್ಸಿನ ಬಳಿಕ ಕೈಯಲ್ಲಿ ಈಗ 10 ಸಿನಿಮಾಗಳು ಇವೆ ಎಂದು ಸಹ ಅವರು ಹೇಳಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

