ಶಾರ್ಪ್ ಶೂಟರ್ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಶಾರ್ಪ್ ಶೂಟರ್ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಹೊಸಗದ್ದೆ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಗಾಯದಿಂದ ಸಂಪೂರ್ಣ ಗುಣಮುಖವಾಗಿರುವ ಭೀಮ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸಗದ್ದೆ ಗ್ರಾಮಕ್ಕೆ ಪ್ರವೇಶ ಮಾಡಿದ್ದು, ಜನರು ನಿಂತು ವೀಡಿಯೋ ಮಾಡಿದ್ದಾರೆ.
ಹಾಸನ (ಡಿಸೆಂಬರ್ 10): ಶಾರ್ಪ್ ಶೂಟರ್ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಹೊಸಗದ್ದೆ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಗಾಯದಿಂದ ಸಂಪೂರ್ಣ ಗುಣಮುಖವಾಗಿರುವ ಭೀಮ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸಗದ್ದೆ ಗ್ರಾಮಕ್ಕೆ ಪ್ರವೇಶ ಮಾಡಿದ್ದು, ಜನರು ನಿಂತು ವೀಡಿಯೋ ಮಾಡಿದ್ದಾರೆ. ಇನ್ನು ಇದೇ ವೇಳೆ ಸಾರ್ವಜನಿಕರು ಎಸೆದ ಕಬ್ಬನ್ನು ತಿನ್ನುತ್ತಲೇ ಭೀಮ ಗ್ರಾಮದೊಳಗಿನಿಂದ ಗಾಂಭೀರ್ಯ ಹೆಜ್ಜೆ ಹಾಕುತ್ತಾ ಮುಂದೆ ಸಾಗಿದ್ದಾನೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.
Latest Videos
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್
