ಶಾರ್ಪ್ ಶೂಟರ್​ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ

Edited By:

Updated on: Dec 10, 2023 | 10:31 AM

ಶಾರ್ಪ್ ಶೂಟರ್​ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಹೊಸಗದ್ದೆ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಗಾಯದಿಂದ ಸಂಪೂರ್ಣ ಗುಣಮುಖವಾಗಿರುವ ಭೀಮ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸಗದ್ದೆ ಗ್ರಾಮಕ್ಕೆ ಪ್ರವೇಶ ಮಾಡಿದ್ದು, ಜನರು ನಿಂತು ವೀಡಿಯೋ ಮಾಡಿದ್ದಾರೆ.

ಹಾಸನ (ಡಿಸೆಂಬರ್ 10): ಶಾರ್ಪ್ ಶೂಟರ್​ನನ್ನು ಬಲಿ ಪಡೆದಿದ್ದ ಆನೆ ಭೀಮ ಮತ್ತೆ ಹೊಸಗದ್ದೆ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಗಾಯದಿಂದ ಸಂಪೂರ್ಣ ಗುಣಮುಖವಾಗಿರುವ ಭೀಮ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸಗದ್ದೆ ಗ್ರಾಮಕ್ಕೆ ಪ್ರವೇಶ ಮಾಡಿದ್ದು, ಜನರು ನಿಂತು ವೀಡಿಯೋ ಮಾಡಿದ್ದಾರೆ. ಇನ್ನು ಇದೇ ವೇಳೆ ಸಾರ್ವಜನಿಕರು ಎಸೆದ ಕಬ್ಬನ್ನು ತಿನ್ನುತ್ತಲೇ ಭೀಮ ಗ್ರಾಮದೊಳಗಿನಿಂದ ಗಾಂಭೀರ್ಯ ಹೆಜ್ಜೆ ಹಾಕುತ್ತಾ ಮುಂದೆ ಸಾಗಿದ್ದಾನೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More