ಡೀಸೆಲ್ ಟ್ಯಾಂಕರ್ನಲ್ಲಿ ತಾಂತ್ರಿಕ ದೋಷ, ಬಸ್ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ
ಡೀಸೆಲ್ ಟ್ಯಾಂಕರ್ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಡೀಸೆಲ್ ಇಲ್ಲದೆ ಬಸ್ ಸಂಚಾರ ಸ್ಥಗಿತವಾಗಿದೆ. ಬೀದರ್ ಜಿಲ್ಲೆ ಭಾಲ್ಕಿ KKRTC ಡಿಪೋದಲ್ಲಿ ಡೀಸೆಲ್ ಟ್ಯಾಂಕರ್ನ ಲಾಕ್ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಡೀಸೆಲ್ ಇಲ್ಲದೇ ಸಾರಿಗೆ ಬಸ್ಗಳು ನಿಂತಲ್ಲೇ ನಿಂತುಕೊಂಡಿವೆ. ಭಾಲ್ಕಿಯಿಂದ ಯಾವುದೇ ಬಸ್ ಸಂಚಾರವಾಗುತ್ತಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಅದರಲ್ಲೂ ಭಾಲ್ಕಿಯಿಂದ ಸುತ್ತಮುತ್ತಲಿನ ಹಳ್ಳಗೆ ಹೋಗುವ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಕೂಡಲೇ ಸಡಿಪಡಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.
ಬೀದರ್, (ಅಕ್ಟೋಬರ್ 07): ಡೀಸೆಲ್ ಟ್ಯಾಂಕರ್ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಡೀಸೆಲ್ ಇಲ್ಲದೆ ಬಸ್ ಸಂಚಾರ ಸ್ಥಗಿತವಾಗಿದೆ. ಬೀದರ್ ಜಿಲ್ಲೆ ಭಾಲ್ಕಿ KKRTC ಡಿಪೋದಲ್ಲಿ ಡೀಸೆಲ್ ಟ್ಯಾಂಕರ್ನ ಲಾಕ್ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಡೀಸೆಲ್ ಇಲ್ಲದೇ ಸಾರಿಗೆ ಬಸ್ಗಳು ನಿಂತಲ್ಲೇ ನಿಂತುಕೊಂಡಿವೆ. ಭಾಲ್ಕಿಯಿಂದ ಯಾವುದೇ ಬಸ್ ಸಂಚಾರವಾಗುತ್ತಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಅದರಲ್ಲೂ ಭಾಲ್ಕಿಯಿಂದ ಸುತ್ತಮುತ್ತಲಿನ ಹಳ್ಳಗೆ ಹೋಗುವ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಕೂಡಲೇ ಸಡಿಪಡಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

