ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಗುದ್ದಿದ ಕೆಎಸ್‌ಆರ್‌ಟಿಸಿ ಬಸ್
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಗೋಡೆಗೆ ಗುದ್ದಿದಂತಹ ಘಟನೆ ಬೀದರ್ ನಗರದ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಪ್ರಯಾಣಿಸುತ್ತಿದ್ದ ಈ ಸರ್ಕಾರಿ ಬಸ್ ಬೀದರ್‌ನಿಂದ ಉದ್ಗಿರ್‌ಗೆ ಹೋಗುತ್ತಿದ್ದ ವೇಳೆ ಗೋಡೆಗೆ ಗುದ್ದಿದ್ದು, ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೀದರ್, ಸೆಪ್ಟೆಂಬರ್ 21: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು (KSRTC Bus) ಗೋಡೆಗೆ ಗುದ್ದಿದಂತಹದ ಘಟನೆ ಬೀದರ್ ನಗರದ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಪ್ರಯಾಣಿಸುತ್ತಿದ್ದ ಈ ಸರ್ಕಾರಿ ಬಸ್ ಬೀದರ್‌ನಿಂದ ಉದ್ಗಿರ್‌ಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕದಲ್ಲಿನ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 21, 2025 02:36 PM
Follow Us
Latest Videos
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ

