ಅವಧಿ ಮುಗಿದರು ಚಿಕಿತ್ಸೆಗೆ ಸಿದ್ಧವಾಗಿಲ್ಲ BIEC ಕೋವಿಡ್ ಕೇರ್ ಸೆಂಟರ್

[lazy-load-videos-and-sticky-control id=”yn5iuMQp9jw”] ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ಕೇರ್ ಸೆಂಟರ್ ಗೆ ಸಚಿವರು ಹಾಗೂ ಮುಖ್ಯಮಂತ್ರಿಗಳು ಭೇಟಿ ನೀಡಿದ್ದರು. ಆದರೆ ಇನ್ನೂ BIEC ಕೋವಿಡ್ ಕೇರ್ ಸೆಂಟರ್ ಸಿದ್ದವಾಗಿಲ್ಲ. ಜೂನ್ 29ಕ್ಕೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಆದೇಶ ನೀಡಲಾಗಿದ್ದು, ಜೂನ್ 30ರಿಂದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿತ್ತು. ಪ್ರಾರಂಭದಲ್ಲಿ 7000 […]

ಅವಧಿ ಮುಗಿದರು ಚಿಕಿತ್ಸೆಗೆ ಸಿದ್ಧವಾಗಿಲ್ಲ BIEC ಕೋವಿಡ್ ಕೇರ್ ಸೆಂಟರ್
Follow us
ಸಾಧು ಶ್ರೀನಾಥ್​
|

Updated on:Jul 19, 2020 | 6:40 PM

[lazy-load-videos-and-sticky-control id=”yn5iuMQp9jw”]

ನೆಲಮಂಗಲ: ಬೆಂಗಳೂರು ತುಮಕೂರು ರಸ್ತೆಯ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ಕೇರ್ ಸೆಂಟರ್ ಗೆ ಸಚಿವರು ಹಾಗೂ ಮುಖ್ಯಮಂತ್ರಿಗಳು ಭೇಟಿ ನೀಡಿದ್ದರು. ಆದರೆ ಇನ್ನೂ BIEC ಕೋವಿಡ್ ಕೇರ್ ಸೆಂಟರ್ ಸಿದ್ದವಾಗಿಲ್ಲ.

ಜೂನ್ 29ಕ್ಕೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಆದೇಶ ನೀಡಲಾಗಿದ್ದು, ಜೂನ್ 30ರಿಂದ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿತ್ತು. ಪ್ರಾರಂಭದಲ್ಲಿ 7000 ಬೆಡ್ ಉದ್ದೇಶಿಸಿ ಕೆಲಸ ಪ್ರಾರಂಭಿಸಲಾಗಿತ್ತು, ನಂತರ 7000 ಬೆಡ್ ಗಳ ಬದಲಿಗೆ 10100 ಬೆಡ್ ಗಳ ವ್ಯವಸ್ಥೆ ಮಾಡಲು ಸರ್ಕಾರ ಸೂಚನೆ ನೀಡಿತ್ತು. ಜುಲೈ 15ರ ವೇಳೆಗೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣ‌ ಆರೈಕೆಗೆ ಸಿದ್ದವಾಗಬೇಕಿತ್ತು, ಆದರೆ ಅವದಿ ಮುಗಿದಿದ್ದರು ಇದುವರೆಗೂ ಕೋವಿಡ್ ಕೇರ್ ಸೆಂಟರ್‌ ಸಿದ್ದವಾಗಿಲ್ಲ .

ಈ ನಡುವೆ ಕೋವಿಡ್ ಕೇರ್ ಸೆಂಟರ್‌ ನಿರ್ಮಾಣದಲ್ಲಿ ಭಾರೀ ಹಗರಣ ನಡೆದಿದೆಯೆಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಆರೋಪ ಮಾಡಿದ್ದರು. ಹಾಸಿಗೆ ದಿಂಬು, ಮಂಚ ಖರೀದಿಗೆ ಸೂಚಿಸಿದ್ರು ಬಾಡಿಗೆಗೆ ಪಡೆದಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದ ಮುಖ್ಯಮಂತ್ರಿಗಳು ಹಾಸಿಗೆ ದಿಂಬು ಮಂಚಗಳನ್ನ ಖರೀದಿ ಮಾಡಲು ಸೂಚನೆ ನೀಡಿದ್ರು, ಸರ್ಕಾರದ ಈ ನಡೆಯಿಂದ ಅಧಿಕಾರಿಗಳು ಹೆದರಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾರ್ಯ ವಿಳಂಭವಾಗುತ್ತಿದೆಯ ಎಂಬ ಅನುಮಾನ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.

Published On - 11:12 am, Sun, 19 July 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!