Big Billion Day: ಫ್ಲಿಪ್‌ಕಾರ್ಟ್ ವಾರ್ಷಿಕ ಮೆಗಾ ಬಿಗ್ ಬಿಲಿಯನ್ ಡೇ ಆಫರ್ ಸೇಲ್
ಅಕ್ಟೋಬರ್ 8 ರಿಂದ ಬಿಗ್ ಬಿಲಿಯನ್ ಡೇಸ್ ಸೇಲ್ ಪ್ರಾರಂಭವಾಗುತ್ತದೆ. ಫ್ಲಿಪ್‌ಕಾರ್ಟ್ ಪ್ಲಸ್ ಚಂದಾದಾರರು ಅಕ್ಟೋಬರ್ 7 ರಂದು ಒಂದು ದಿನ ಮುಂಚಿತವಾಗಿ ಸೇಲ್ಗೆ ಪ್ರವೇಶ ಪಡೆಯುತ್ತಾರೆ.
ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನ ಬಿಗ್ ಬಿಲಿಯನ್ ಡೇಸ್ ಮಾರಾಟಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ರಿಯಾಯಿತಿ ದರದಲ್ಲಿ ಯಾವ ಸ್ಮಾರ್ಟ್ಫೋನ್ಗಳನ್ನು ಖರೀದಿಸಬಹುದು ಎಂದು ತಿಳಿಯಲು ಜನರು ಉತ್ಸುಕರಾಗಿದ್ದಾರೆ. ಎಲ್ಲರಿಗೂ ಅಕ್ಟೋಬರ್ 8 ರಿಂದ ಬಿಗ್ ಬಿಲಿಯನ್ ಡೇಸ್ ಸೇಲ್ ಪ್ರಾರಂಭವಾಗುತ್ತದೆ. ಫ್ಲಿಪ್‌ಕಾರ್ಟ್ ಪ್ಲಸ್ ಚಂದಾದಾರರು ಅಕ್ಟೋಬರ್ 7 ರಂದು ಒಂದು ದಿನ ಮುಂಚಿತವಾಗಿ ಸೇಲ್ಗೆ ಪ್ರವೇಶ ಪಡೆಯುತ್ತಾರೆ. ಫ್ಲಿಪ್‌ಕಾರ್ಟ್ ಕಂಪನಿ ಮಾರಾಟಕ್ಕೆ ಮುಂಚಿತವಾಗಿ, ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಬಂಪರ್ ರಿಯಾಯಿತಿಗಳನ್ನು ಘೋಷಿಸಿದೆ. ಹೆಚ್ಚಿನ ವಿವರ ವಿಡಿಯೊದಲ್ಲಿದೆ.
Latest Videos