Big Billion Day: ಫ್ಲಿಪ್​ಕಾರ್ಟ್ ವಾರ್ಷಿಕ ಮೆಗಾ ಬಿಗ್ ಬಿಲಿಯನ್ ಡೇ ಆಫರ್ ಸೇಲ್

ಕಿರಣ್​ ಐಜಿ

Updated on: Oct 03, 2023 | 6:30 PM

ಅಕ್ಟೋಬರ್ 8 ರಿಂದ ಬಿಗ್ ಬಿಲಿಯನ್ ಡೇಸ್ ಸೇಲ್ ಪ್ರಾರಂಭವಾಗುತ್ತದೆ. ಫ್ಲಿಪ್‌ಕಾರ್ಟ್ ಪ್ಲಸ್ ಚಂದಾದಾರರು ಅಕ್ಟೋಬರ್ 7 ರಂದು ಒಂದು ದಿನ ಮುಂಚಿತವಾಗಿ ಸೇಲ್​ಗೆ ಪ್ರವೇಶ ಪಡೆಯುತ್ತಾರೆ.

ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನ ಬಿಗ್ ಬಿಲಿಯನ್ ಡೇಸ್ ಮಾರಾಟಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ರಿಯಾಯಿತಿ ದರದಲ್ಲಿ ಯಾವ ಸ್ಮಾರ್ಟ್​ಫೋನ್​ಗಳನ್ನು ಖರೀದಿಸಬಹುದು ಎಂದು ತಿಳಿಯಲು ಜನರು ಉತ್ಸುಕರಾಗಿದ್ದಾರೆ. ಎಲ್ಲರಿಗೂ ಅಕ್ಟೋಬರ್ 8 ರಿಂದ ಬಿಗ್ ಬಿಲಿಯನ್ ಡೇಸ್ ಸೇಲ್ ಪ್ರಾರಂಭವಾಗುತ್ತದೆ. ಫ್ಲಿಪ್‌ಕಾರ್ಟ್ ಪ್ಲಸ್ ಚಂದಾದಾರರು ಅಕ್ಟೋಬರ್ 7 ರಂದು ಒಂದು ದಿನ ಮುಂಚಿತವಾಗಿ ಸೇಲ್​ಗೆ ಪ್ರವೇಶ ಪಡೆಯುತ್ತಾರೆ. ಫ್ಲಿಪ್​ಕಾರ್ಟ್ ಕಂಪನಿ ಮಾರಾಟಕ್ಕೆ ಮುಂಚಿತವಾಗಿ, ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಬಂಪರ್ ರಿಯಾಯಿತಿಗಳನ್ನು ಘೋಷಿಸಿದೆ. ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.