AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ದೊಡ್ಡ ಎಡವಟ್ಟು?

ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ದೊಡ್ಡ ಎಡವಟ್ಟು?

ರಾಜೇಶ್ ದುಗ್ಗುಮನೆ
|

Updated on: Feb 24, 2026 | 9:50 AM

Share

ರೇಣುಕಾಸ್ವಾಮಿ ಕೊಲೆ ಕೇಸ್​​ ಅಲ್ಲಿ ದೊಡ್ಡ ಎಡವಟ್ಟು ನಡೆದಿದೆ. ಈ ಎಡವಟ್ಟಿನಿಂದ ಕೇಸ್​​ಗೆ ದೊಡ್ಡ ಟ್ವಿಸ್ಟ್ ಎದುರಾಗುವ ಸೂಚನೆ ಸಿಕ್ಕಿದೆ. ಈ ಲೂಪ್​ ಹೋಲ್​ ಕೇಸ್ ವಿಷಯ ಸಾಕಷ್ಟು ಗಮನ ಸೆಳೆಯುವ ರೀತಿಯಲ್ಲಿ ಇದೆ. ಅಷ್ಟಕ್ಕೂ ಏನಿದು ಕೇಸ್? ಆ ಬಗ್ಗೆ ಇಲ್ಲಿದೆ ವಿವರ.

ರೇಣುಕಾಸ್ವಾಮಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗೋ ಸೂಚನೆ ಸಿಕ್ಕಿದೆ. ತನಿಖಾಧಿಕಾರಿ ಗಿರೀಶ್ ನಾಯಕ್ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳನ್ನು ಟೈಲ್ಸ್ ಇರೋ ಕ್ಯಾಬಿನ್ ಅಲ್ಲಿ ಫೋಟೋ ತೆಗೆಯಲಾಗಿತ್ತಂತೆ. ಆದರೆ, ಕಾಮಾಕ್ಷಿ ಪಾಳ್ಯದಲ್ಲಿ ಆ ರೀತಿಯ ಟೈಲ್ಸ್ ಇಲ್ಲ ಎಂದು ಹೇಳಲಾಗಿದೆ. ಇದರಿಂದ ಸಾಕಷ್ಟು ಚರ್ಚೆ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More