AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್: ಜಿಮ್ ಟ್ರೈನರ್ ಫೋನ್​​ನಲ್ಲಿ ಯುವತಿಯರ ಫೋಟೋ, ಗರ್ಭನಿರೋಧಕ ಮಾತ್ರೆ ಪತ್ತೆ

ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್: ಜಿಮ್ ಟ್ರೈನರ್ ಫೋನ್​​ನಲ್ಲಿ ಯುವತಿಯರ ಫೋಟೋ, ಗರ್ಭನಿರೋಧಕ ಮಾತ್ರೆ ಪತ್ತೆ

ಸಂಜಯ್ಯಾ ಚಿಕ್ಕಮಠ
| Edited By: |

Updated on: Apr 03, 2026 | 6:43 PM

Share

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ (Hubballi Love Jihad Case) ಸ್ಫೋಟಕ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋನಲ್ಲಿ ಜಿಮ್ ಟ್ರೈನರ್ (Gym Trainer) ಸಮೀರ್ ನ ಕಾಮುಕ ಮುಖ ಬಿಚ್ಚಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು, ಬೊಬೈಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದಾಗ ಸಮೀರ್ ಮತ್ತಷ್ಟು ಬಂಡಾಳ ಬಟಾಬಯಲಾಗಿದೆ. ಸಮೀರ್​​ನ ಮೊಬೈಲ್​ನಲ್ಲಿ ಬೇರೆ ಬೇರೆ ಯುವತಿಯ ಜತೆ ಇದ್ದ ಫೋಟೋಗಳು ಪತ್ತೆಯಾಗಿವೆ. ಅಲ್ಲದೇ ಗರ್ಭನಿರೋಧಕ ಮಾತ್ರೆ ಫೋಟೋ ಸಹ ಸಿಕ್ಕಿದೆ. ಇನ್ನು ಸಮೀರ್ ತನ್ನ ಅರೆಬೆತ್ತಲೆ ಫೋಟೋಗಳನ್ನ ಯುವತಿಯರಿಗೆ ಕಳುಹಿಸುತ್ತಿದ್ದನಂತೆ. ಈ ಸಂಬಂಧ ಪೊಲೀಸ್ ತನಿಖೆ ಚುರುಕುಗೊಳಡಿಸಿದ್ದಾರೆ.

ಹುಬ್ಬಳ್ಳಿ, (ಏಪ್ರಿಲ್ 03): ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ (Hubballi Love Jihad Case) ಸ್ಫೋಟಕ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋನಲ್ಲಿ ಜಿಮ್ ಟ್ರೈನರ್ (Gym Trainer) ಸಮೀರ್ ನ ಕಾಮುಕ ಮುಖ ಬಿಚ್ಚಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು, ಬೊಬೈಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದಾಗ ಸಮೀರ್ ಮತ್ತಷ್ಟು ಬಂಡಾಳ ಬಟಾಬಯಲಾಗಿದೆ. ಸಮೀರ್​​ನ ಮೊಬೈಲ್​ನಲ್ಲಿ ಬೇರೆ ಬೇರೆ ಯುವತಿಯ ಜತೆ ಇದ್ದ ಫೋಟೋಗಳು ಪತ್ತೆಯಾಗಿವೆ. ಅಲ್ಲದೇ ಗರ್ಭನಿರೋಧಕ ಮಾತ್ರೆ ಫೋಟೋ ಸಹ ಸಿಕ್ಕಿದೆ. ಇನ್ನು ಸಮೀರ್ ತನ್ನ ಅರೆಬೆತ್ತಲೆ ಫೋಟೋಗಳನ್ನ ಯುವತಿಯರಿಗೆ ಕಳುಹಿಸುತ್ತಿದ್ದನಂತೆ. ಈ ಸಂಬಂಧ ಪೊಲೀಸ್ ತನಿಖೆ ಚುರುಕುಗೊಳಡಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲೊಂದು ಲವ್ ಜಿಹಾದ್: ಜಿಮ್ ಟ್ರೈನರ್​ನ​​​​​​​​​ ಕಾಮುಕ ಮುಖ ಬಿಚ್ಚಿಟ್ಟ ಯುವತಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More