ಉದ್ಯಮಿ ಆತ್ಮಹತ್ಯೆಗೆ ಕೇಸ್​ಗೆ ಬಿಗ್‌ ಟ್ವಿಸ್ಟ್: ಪತ್ನಿ ಸೌಮ್ಯಳ ನವರಂಗಿ ಆಟ ಬಿಚ್ಚಿಟ್ಟ ಹಳೆ ಲವರ್

Edited By:

Updated on: Mar 31, 2026 | 4:47 PM

ಮದುವೆಯಾದ ಒಂದೇ ತಿಂಗಳಿಗೆ  ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ Sandeep Suicide case) ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಆಗಿರುವ ಪತ್ನಿ ಸೌಮ್ಯಾಳ ನವರಂಗಿ ಆಟದಿಂದ ಬೇಸತ್ತು ಮದ್ವೆಯಾದ ಒಂದೇ ತಿಂಗಳಲ್ಲಿ ಪತಿ ಸುದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಬೆನ್ನಲ್ಲೇ ಸೌಮ್ಯ ಶೆಟ್ಟಿ ಒಂದೊಂದೇ ಕರ್ಮಕಾಂಡಗಳು ಬಯಲಿಗೆ ಬರುತ್ತಿವೆ. ಸೌಮ್ಯ ಶೆಟ್ಟಿ ಸಾಮಾನ್ಯ ಕಲಾವಿದೆ ಅಲ್ಲ. ಆಕೆಗೆ ಈಗಾಗಲೇ ಎರಡು ಮದ್ವೆಯಾಗಿದ್ದು, ಸಂದೀಪ್​​​ನೊಂದಿಗೆ ಮೂರನೇ ಮದ್ವೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಸೌಮ್ಯ ಶೆಟ್ಟಿಯ ಮಾಜಿ ಲವರ್, ಸೌಮ್ಯಳ ನವರಂಗಿ ಆಟವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಮಂಗಳೂರು, (ಮಾರ್ಚ್ 31): ಮದುವೆಯಾದ ಒಂದೇ ತಿಂಗಳಿಗೆ  ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ Sandeep Suicide case) ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಆಗಿರುವ ಪತ್ನಿ ಸೌಮ್ಯಾಳ ನವರಂಗಿ ಆಟದಿಂದ ಬೇಸತ್ತು ಮದ್ವೆಯಾದ ಒಂದೇ ತಿಂಗಳಲ್ಲಿ ಪತಿ ಸುದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಬೆನ್ನಲ್ಲೇ ಸೌಮ್ಯ ಶೆಟ್ಟಿ ಒಂದೊಂದೇ ಕರ್ಮಕಾಂಡಗಳು ಬಯಲಿಗೆ ಬರುತ್ತಿವೆ. ಸೌಮ್ಯ ಶೆಟ್ಟಿ ಸಾಮಾನ್ಯ ಕಲಾವಿದೆ ಅಲ್ಲ. ಆಕೆಗೆ ಈಗಾಗಲೇ ಎರಡು ಮದ್ವೆಯಾಗಿದ್ದು, ಸಂದೀಪ್​​​ನೊಂದಿಗೆ ಮೂರನೇ ಮದ್ವೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಸೌಮ್ಯ ಶೆಟ್ಟಿಯ ಮಾಜಿ ಲವರ್, ಸೌಮ್ಯಳ ನವರಂಗಿ ಆಟವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: 3 ಮದುವೆ, ಸಾಕಷ್ಟು ಅಫೇರ್: ಮೇಕಪ್ ಆರ್ಟಿಸ್ಟ್​​ ನವರಂಗಿ ಆಟಕ್ಕೆ ಉದ್ಯಮಿಯ ಬಲಿ?

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More