ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

Updated on: Dec 18, 2025 | 10:28 PM

ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್‌ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂಡು ಮೀನುಗಾರರು ಅದನ್ನು ಸಮುದ್ರಕ್ಕೆ ಬಿಡಲು ಪ್ರಯತ್ನಿಸಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ತಿಮಿಂಗಿಲವು ದಡದಲ್ಲಿಯೇ ಸತ್ತುಹೋಯಿತು. ಅದು ಗಾಯಗೊಂಡಿರಬಹುದು ಅಥವಾ ಬಲೆಯಲ್ಲಿ ಸಿಲುಕಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.

ವಿಶಾಖಪಟ್ಟಣಂ, ಡಿಸೆಂಬರ್ 18: ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್‌ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂಡು ಮೀನುಗಾರರು ಅದನ್ನು ಸಮುದ್ರಕ್ಕೆ ಬಿಡಲು ಪ್ರಯತ್ನಿಸಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ತಿಮಿಂಗಿಲವು ದಡದಲ್ಲಿಯೇ ಸತ್ತುಹೋಯಿತು. ಅದು ಗಾಯಗೊಂಡಿರಬಹುದು ಅಥವಾ ಬಲೆಯಲ್ಲಿ ಸಿಲುಕಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More