ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಶನಿವಾರ ಹಾಗೂ ಭಾನುವಾರ ಫಿನಾಲೆ ನಡೆಯಲಿದ್ದು, ಇದಕ್ಕಾಗಿ ವೀಕ್ಷಕರು ಕಾದಿದ್ದಾರೆ. ಹೀಗಿರುವಾಗಲೇ ಸಾಮಾನ್ಯ ಪ್ರಸಾರ ಸಮಯಕ್ಕೂ ಬಿಗ್ ಬಾಸ್ ಫಿನಾಲೆ ಸಮಯಕ್ಕೂ ಬದಲಾವಣೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ಶನಿವಾರ (ಜನವರಿ 25) ಹಾಗೂ ಭಾನುವಾರ (ಜನವರಿ 26) ಫಿನಾಲೆ ನಡೆಯಲಿದೆ. ಪ್ರತಿ ದಿನ ಎಪಿಸೋಡ್ ರಾತ್ರಿ 9.30ಕ್ಕೆ ಪ್ರಸಾರ ಆಗುತ್ತಿತ್ತು. ವೀಕೆಂಡ್ ಎಪಿಸೋಡ್ ರಾತ್ರಿ 9 ಗಂಟೆಗೆ ಪ್ರಸಾರ ಕಾಣುತ್ತಿತ್ತು. ಆದರೆ, ಫಿನಾಲೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಶನಿವಾರ ಹಾಗೂ ಭಾನುವಾರ ಸಂಜೆ 6 ಗಂಟೆಯಿಂದ ಫಿನಾಲೆ ಪ್ರಸಾರ ಆರಂಭ ಆಗಲಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಲೈವ್ ವೀಕ್ಷಿಸಬಹುದು. ಪ್ರೋಮೋ ಮೂಲಕ ಈ ಮಾಹಿತಿ ನೀಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್ಗೆ ಡಿಕೆಶಿ ಕೌಂಟರ್
ಹೆಚ್ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ

