ಬಿಗ್ ಬಾಸ್ನಲ್ಲಿ ಕನ್ನಡದ ಕಂಪು; ವಿಶ್ ತಿಳಿಸಿದ ಸುದೀಪ್
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ನಡೆದಿದೆ. ಈ ಸಂದರ್ಭದ ವಿಡಿಯೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ವಿಡಿಯೋವನ್ನು ನಾವು ನಿಮ್ಮ ಮುಂದೆ ಇಡುತ್ತಾ ಇದ್ದೇವೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮನೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಈ ಆಚಣೆಯ ವಿಡಿಯೋದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ವೇದಿಕೆ ಏರುವ ಸುದೀಪ್ ಅವರು ಕೂಡ ಕನ್ನಡ ರಾಜ್ಯೋತ್ಸವದ ವಿಶ್ ಮಾಡಿದ್ದಾರೆ. ಇಂದು ಯಾವ ಯಾವ ವಿಷಯ ಚರ್ಚೆ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
