ಹನುಮಂತ ಮುಗ್ಧನಾ? ಕಿಲಾಡಿಯಾ? ಬಿಗ್ಬಾಸ್ನಿಂದ ಹೊರಬಂದ ಮಾನಸ ಮಾತು
Bigg Boss Kannada: ಕಳೆದ ವಾರ ಬಿಗ್ಬಾಸ್ ಮನೆಯಿಂದ ಹೊರಗೆ ಬಂದಿರುವ ಮಾನಸ, ಬಿಗ್ ಬಾಸ್ ಮನೆಯಲ್ಲಿರುವ ವ್ಯಕ್ತಿಗಳ ವ್ಯಕ್ತಿತ್ವದ ಬಗ್ಗೆ ಮಾತನಾಡಿದ್ದಾರೆ. ಹನುಮಂತು ನಿಜಕ್ಕೂ ಮುಗ್ದನಾ ಅಥವಾ ಕಿಲಾಡಿಯ ಎಂದು ಹೇಳಿದ್ದಾರೆ.
ಬಿಗ್ಬಾಸ್ ಕನ್ನಡ ಸೀಸನ್ 11 ರಿಂದ ಮಾನಸ ಹೊರಗೆ ಬಂದಿದ್ದಾರೆ. ಬಿಗ್ಬಾಸ್ ಮನೆಯ ಒಳಗೆ ಹೋದಾಗ ಮಾನಸರಿಂದ ಸಾಕಷ್ಟು ಮನರಂಜನೆ ನಿರೀಕ್ಷಿಸಲಾಗಿತ್ತು. ಆದರೆ ಮನರಂಜನೆಗಿಂತಲೂ ಜಗಳವನ್ನೇ ಹೆಚ್ಚು ಆಡಿದ್ದಾರೆ. ಕಳೆದ ವಾರ ಬಿಗ್ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ ಮಾನಸ. ಟಿವಿ9 ಜೊತೆಗೆ ಮಾತನಾಡಿರುವ ಮಾನಸ ಬಿಗ್ಬಾಸ್ ಮನೆಯ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಬಿಗ್ಬಾಸ್ ಮನೆಯಲ್ಲಿ ಈಗ ಉಳಿದಿರುವ ಸ್ಪರ್ಧಿಗಳಲ್ಲಿ ಯಾರು ಉತ್ತಮ? ಯಾರು ಹೇಗೆ? ಯಾವ ವ್ಯಕ್ತಿತ್ವ ಹೇಗೆ ಎಂಬುದನ್ನು ಬಿಚ್ಚಿಟ್ಟಿದ್ದಾರೆ. ಅದರಲ್ಲೂ ಹನುಮಂತು ನಿಜಕ್ಕೂ ಮುಗ್ದನಾ ಅಥವಾ ಕಿಲಾಡಿಯಾ ಎಂದು ಹೇಳಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos