‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ

Devi movie story: ‘ದೇವಿ’ ಸಿನಿಮಾನಲ್ಲಿ ತಮ್ಮದು ಕಾಲೇಜು ಯುವತಿಯ ಪಾತ್ರ ಎಂದ ನಟಿ, ಬಹಳ ಮಾಡರ್ನ್ ಅಲ್ಲದ ಹಾಗೆಯೇ ಬಹಳ ಗ್ರಾಮೀಣ ಸಹ ಅಲ್ಲದ ರೀತಿಯ ಯುವತಿಯ ಪಾತ್ರ ತಮ್ಮದು ಎಂದಿದ್ದಾರೆ. ಅಲ್ಲದೆ, ತಾವು ‘ದೇವಿ’ ಸಿನಿಮಾ ಅನ್ನು ಒಪ್ಪಿಕೊಳ್ಳಲು ಕಾರಣ ಏನೆಂಬುದನ್ನು ಸಹ ಅವರು ವಿವರಿಸಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ (Bigg Boss) ಮಾಜಿ ಸ್ಪರ್ಧಿ ಮತ್ತು ನಟಿ ಭವ್ಯಾ ಅವರು ‘ದೇವಿ’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ನಟಿ ಭವ್ಯಾ ಅವರು ‘ದೇವಿ’ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ‘ದೇವಿ’ ಸಿನಿಮಾನಲ್ಲಿ ತಮ್ಮದು ಕಾಲೇಜು ಯುವತಿಯ ಪಾತ್ರ ಎಂದ ನಟಿ, ಬಹಳ ಮಾಡರ್ನ್ ಅಲ್ಲದ ಹಾಗೆಯೇ ಬಹಳ ಗ್ರಾಮೀಣ ಸಹ ಅಲ್ಲದ ರೀತಿಯ ಯುವತಿಯ ಪಾತ್ರ ತಮ್ಮದು ಎಂದಿದ್ದಾರೆ. ಅಲ್ಲದೆ, ತಾವು ‘ದೇವಿ’ ಸಿನಿಮಾ ಅನ್ನು ಒಪ್ಪಿಕೊಳ್ಳಲು ಕಾರಣ ಏನೆಂಬುದನ್ನು ಸಹ ಅವರು ವಿವರಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us