ಯಂಗ್ ಲುಕ್ ಅಲ್ಲಿ ಬಂದ ಮಲ್ಲಮ್ಮ; ಎಲ್ಲರೂ ಶಾಕ್
ಬಿಗ್ ಬಾಸ್ ಪೂರ್ಣಗೊಂಡು ಕೆಲವು ತಿಂಗಳು ಕಳೆದರೂ ಅದರ ಹವಾ ಮಾತ್ರ ಇನ್ನೂ ನಿಂತಿಲ್ಲ. ಈಗ ಮಲ್ಲಮ್ಮ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಯಂಗ್ ಲುಕ್ ಅಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಕಡೆಯಿಂದ ಮೆಚ್ಚುಗೆ ಸಿಕ್ಕಿದ್ದನ್ನು ನೀವು ಕಾಣಬಹುದು.
ಮಲ್ಲಮ್ಮ ಅವರು ಯಾರಿಗೆ ಗೊತ್ತಿಲ್ಲ ನೀವೇ ಹೇಳಿ? ಬಿಗ್ ಬಾಸ್ ನೋಡಿದ ಪ್ರತಿಯೊಬ್ಬರಿಗೂ ಅವರ ಪರಿಚಯ ಇರುತ್ತದೆ ಎಂದರೂ ತಪ್ಪಾಗಲಾರದು. ಅವರಿಗೆ ವಯಸ್ಸಾಗಿದೆ. ಆದರೆ, ಅವರು ಯಂಗ್ ಲುಕ್ ಅಲ್ಲಿ ಬಂದಿದ್ದಾರೆ. ಇದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದೇ ಹೇಳಬಹುದು. ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ವೇದಿಕೆ ಮೇಲೆ ಈ ಡ್ರಾಮಾ ನಡೆದಿದೆ ಮತ್ತು ವೀಕೆಂಡ್ ಅಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಬಳಿಕ ಸ್ಪರ್ಧಿಳ ಖ್ಯಾತಿ ಹೆಚ್ಚಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
