ತಮ್ಮದೇ ಸ್ಟೈಲ್​ನಲ್ಲಿ ಉಪೇಂದ್ರ ಅವರನ್ನು ಹೊಗಳಿದ ‘ಬಿಗ್ ಬಾಸ್​’ ನವಾಜ್​

Updated on: Feb 04, 2023 | 1:27 PM

‘ಸೌತ್ ಇಂಡಿಯನ್ ಹೀರೋ’ ಚಿತ್ರದ ಟೀಸರ್ ಲಾಂಚ್ ಇತ್ತೀಚೆಗೆ ನಡೆಯಿತು. ಇದಕ್ಕೆ ಉಪೇಂದ್ರ ಅವರು ಅತಿಥಿ ಆಗಿದ್ದರು. ವೇದಿಕೆ ಮೇಲಿದ್ದ ಉಪೇಂದ್ರ ಅವರನ್ನು ತಮ್ಮದೇ ಸ್ಟೈಲ್​ನಲ್ಲಿ ನವಾಜ್ ಹೊಗಳಿದರು.

ನವಾಜ್ ಅವರು ತಮ್ಮದೇ ಸ್ಟೈಲ್​ನಲ್ಲಿ ಸಿನಿಮಾ ವಿಮರ್ಶೆ ಮಾಡುತ್ತಾರೆ. ಅವರ ಡೈಲಾಗ್​ ತುಂಬಾನೇ ಮಜವಾಗಿರುತ್ತದೆ. ಈ ಕಾರಣಕ್ಕೆ ಅವರಿಗೆ ‘ಕನ್ನಡ ಬಿಗ್ ಬಾಸ್​ ಸೀಸನ್​ 9’ಕ್ಕೆ ಅವಕಾಶ ಸಿಕ್ತು. ಈಗ ಹಲವು ಸಿನಿಮಾ ಕಾರ್ಯಕ್ರಮಕ್ಕೆ ಅವರು ಬಂದು ಡೈಲಾಗ್ ಹೇಳುತ್ತಿದ್ದಾರೆ. ‘ಫಸ್ಟ್ ರ‍್ಯಾಂಕ್ ರಾಜು’ ಸಿನಿಮಾ ಖ್ಯಾತಿಯ ನರೇಶ್​ಕುಮಾರ್ (Naresh Kumar) ‘ಸೌತ್ ಇಂಡಿಯನ್ ಹೀರೋ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್ ಇತ್ತೀಚೆಗೆ ನಡೆಯಿತು. ಇದಕ್ಕೆ ಉಪೇಂದ್ರ ಅವರು ಅತಿಥಿ ಆಗಿದ್ದರು. ವೇದಿಕೆ ಮೇಲಿದ್ದ ಉಪೇಂದ್ರ (Upendra) ಅವರನ್ನು ತಮ್ಮದೇ ಸ್ಟೈಲ್​ನಲ್ಲಿ ನವಾಜ್ ಹೊಗಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More