ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಫೇಮಸ್ ಆದವರು ರಕ್ಷಿತಾ ಶೆಟ್ಟಿ. ಅವರು ಈಗ ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಶ್ವಾನಗಳಿಗೆ ಊಟ ತಿನ್ನಿಸಿದ್ದಾರೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.
‘ಬಿಗ್ ಬಾಸ್’ ಖ್ಯಾತಿಯ ರಕ್ಷಿತಾ ಶೆಟ್ಟಿ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟೀವ್ ಆಗಿದ್ದಾರೆ. ರಕ್ಷಿತಾ ಅವರಿಗೆ ಶ್ವಾನಗಳೆಂದರೆ ತುಂಬಾನೇ ಪ್ರೀತಿ. ಇದಕ್ಕೆ ಹೊಸ ಸಾಕ್ಷ್ಯ ಸಿಕ್ಕಿದೆ. ಅವರು ಶ್ವಾನಗಳಿಗೆ ಕೋಳಿ ಕಾಲುಗಳನ್ನು ಬೇಯಿಸಿ ಉಣಬಡಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು,ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: May 20, 2026 12:17 PM
Follow Us


