ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್

Updated on: May 20, 2026 | 12:25 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಫೇಮಸ್ ಆದವರು ರಕ್ಷಿತಾ ಶೆಟ್ಟಿ. ಅವರು ಈಗ ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಶ್ವಾನಗಳಿಗೆ ಊಟ ತಿನ್ನಿಸಿದ್ದಾರೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

‘ಬಿಗ್ ಬಾಸ್’ ಖ್ಯಾತಿಯ ರಕ್ಷಿತಾ ಶೆಟ್ಟಿ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟೀವ್ ಆಗಿದ್ದಾರೆ. ರಕ್ಷಿತಾ ಅವರಿಗೆ ಶ್ವಾನಗಳೆಂದರೆ ತುಂಬಾನೇ ಪ್ರೀತಿ. ಇದಕ್ಕೆ ಹೊಸ ಸಾಕ್ಷ್ಯ ಸಿಕ್ಕಿದೆ. ಅವರು ಶ್ವಾನಗಳಿಗೆ ಕೋಳಿ ಕಾಲುಗಳನ್ನು ಬೇಯಿಸಿ ಉಣಬಡಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು,ಫ್ಯಾನ್ಸ್​ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 20, 2026 12:17 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More