ಹಣ ಕೊಟ್ಟು ದಿನಸಿ ಪಡೆಯಲು ಬಿಗ್ ಬಾಸ್ ಅವಕಾಶ; ಮತ್ತೆ ದೊಡ್ಮನೆ ರಣರಂಗ
ಹೆಚ್ಚು ಹಣ ಇದ್ದವರು ಕ್ಯಾಪ್ಟನ್ಸಿ ಟಾಸ್ಕ್ಗೆ ಆಯ್ಕೆ ಆಗುತ್ತಾರೆ. ಈ ಹಣವನ್ನು ಬಳಕೆ ಮಾಡಿಕೊಂಡು ದಿನಸಿ ಪಡೆಯಲು ಬಿಗ್ ಬಾಸ್ ಅವಕಾಶ ನೀಡಿದ್ದರು. ಈ ವೇಳೆ ಕಿತ್ತಾಟ ಶುರುವಾಗಿದೆ.
ಬಿಗ್ ಬಾಸ್ನಲ್ಲಿ ದಿನಸಿ ವಿಚಾರಕ್ಕೆ ಕಿತ್ತಾಟ ನಡೆಯುತ್ತದೆ. ಈ ವಾರ ಸ್ಪರ್ಧಿಗಳಿಗೆ ದಿನಸಿ ಆಯ್ಕೆ ಮಾಡಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿತ್ತು. ಆದರೆ, ಅಗತ್ಯ ವಸ್ತುಗಳನ್ನು ಪಡೆಯಲು ಅವರಿಂದ ಸಾಧ್ಯವಾಗಲೇ ಇಲ್ಲ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಹಣ ಚಾಲ್ತಿಗೆ ಬಂದಿದೆ. ಹೆಚ್ಚು ಹಣ ಇದ್ದವರು ಕ್ಯಾಪ್ಟನ್ಸಿ ಟಾಸ್ಕ್ಗೆ ಆಯ್ಕೆ ಆಗುತ್ತಾರೆ. ಈ ಹಣವನ್ನು ಬಳಕೆ ಮಾಡಿಕೊಂಡು ದಿನಸಿ ಪಡೆಯಲು ಬಿಗ್ ಬಾಸ್ (Bigg Boss) ಅವಕಾಶ ನೀಡಿದ್ದರು. ಈ ವೇಳೆ ಕಿತ್ತಾಟ ಶುರುವಾಗಿದೆ. ಕ್ಯಾಪ್ಟನ್ ಆಗಿ ಪಾಯಿಂಟ್ಸ್ ಕೊಡೋಕೆ ತನಿಷಾ ಒಪ್ಪಲಿಲ್ಲ. ಇದರಿಂದ ಜಗಳ ಶುರುವಾಗಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
