ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್ ನೀಡಿದ ಬಿಗ್ ಬಾಸ್; ಆದರೆ ಕಾದಿದೆ ಟ್ವಿಸ್ಟ್
ಈ ವಾರ ಬಿಗ್ ಬಾಸ್ ಮನೆಯಲ್ಲಿ ತ್ರಿವಿಕ್ರಮ್ ಕ್ಯಾಪ್ಟನ್ ಆಗಿದ್ದಾರೆ. ಅವರ ಜೊತೆ ಆಟ ಆಡಬೇಕು ಎಂಬ ಆಸೆ ಕೆಲವರಿಗೆ ಇದೆ. ನಟಿ ಅನುಷಾ ರೈ ಅವರಿಗೆ ಬಿಗ್ ಬಾಸ್ ಈ ಆಫರ್ ನೀಡಿದ್ದಾರೆ. ಅನುಷಾ ಈಗಾಗಲೇ ಜೋಡಿ ಆಗಿರುವ ಗೋಲ್ಡ್ ಸುರೇಶ್ ಅವರನ್ನು ಬಿಟ್ಟು ತ್ರಿವಿಕ್ರಮ್ ಅವರನ್ನು ಜೋಡಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರಾ ಎಂಬ ಕೌತುಕ ಮೂಡಿದೆ.
ಸ್ವತಃ ಬಿಗ್ ಬಾಸ್ ನಿರ್ಧಾರದಂತೆ ಅನುಷಾ ರೈ ಮತ್ತು ಗೋಲ್ಡ್ ಸುರೇಶ್ ಈ ವಾರ ಜೋಡಿ ಆಗಿದ್ದರು. ಆದರೆ ಈಗ ಆಟದಲ್ಲಿ ಒಂದು ಟ್ವಿಸ್ಟ್ ಎದುರಾಗಿದೆ. ಗೋಲ್ಡ್ ಸುರೇಶ್ ಅವರ ಬದಲು ತ್ರಿವಿಕ್ರಮ್ ಜೊತೆ ಕೈ ಜೋಡಿಸಲು ಅನುಷಾಗೆ ಬಿಗ್ ಬಾಸ್ ಚಾನ್ಸ್ ನೀಡಿದ್ದಾರೆ. ಈ ಅವಕಾಶವನ್ನು ಅನುಷಾ ಒಪ್ಪಿಕೊಂಡಿದ್ದಾರಾ ಅಥವಾ ಇಲ್ಲವಾ ಎಂಬುದು ಬುಧವಾರದ (ನವೆಂಬರ್ 13) ಸಂಚಿಕೆಯಲ್ಲಿ ತಿಳಿಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

