ಶಾಲೆಯಾಗಿ ಬದಲಾದ ಬಿಗ್ ಬಾಸ್ ಮನೆ; ಇಲ್ಲಿದೆ ನೋಡಿ ಫನ್ ವಿಡಿಯೋ
‘ಬಿಗ್ ಬಾಸ್ ಶಾಲೆ’ ಬೋರ್ಡ್ ಗಮನ ಸೆಳೆದಿದೆ. ಈ ವಾರ ಸ್ಕೂಲ್ ಟಾಸ್ಕ್ ನೀಡಲಾಗಿದೆ. ಹೀಗಾಗಿ, ಈ ವಾರ ಎಲ್ಲವೂ ಸಖತ್ ಫನ್ ಆಗಿರಲಿದೆ. ನಾಮಿನೇಷನ್ನಲ್ಲಿರುವ ಎಲ್ಲರೂ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದಾರೆ.
ಕಳೆದ ವಾರ ಬಿಗ್ ಬಾಸ್ (Bigg Boss) ಮನೆ ಅಲ್ಲೋಲ ಕಲ್ಲೋಲ ಆಗಿತ್ತು. ಸ್ಪರ್ಧಿಗಳ ಮಧ್ಯೆ ಮಾರಾಮಾರಿ ನಡೆದಿತ್ತು. ವೀಕೆಂಡ್ನಲ್ಲೂ ಈ ವಿಚಾರ ಚರ್ಚೆಗೆ ಬಂತು. ಈ ವಾರ ಬಿಗ್ ಬಾಸ್ ಚಿತ್ರಣವೇ ಬದಲಾಗಿದೆ. ಎಲ್ಲವೂ ಕೂಲ್ ಆಗಿದೆ. ಬಿಗ್ ಬಾಸ್ ಮನೆ ಶಾಲೆಯಾಗಿ ಬದಲಾಗಿದೆ. ‘ಬಿಗ್ ಬಾಸ್ ಶಾಲೆ’ ಬೋರ್ಡ್ ಗಮನ ಸೆಳೆದಿದೆ. ಈ ವಾರ ಸ್ಕೂಲ್ ಟಾಸ್ಕ್ ನೀಡಲಾಗಿದೆ. ಹೀಗಾಗಿ, ಈ ವಾರ ಎಲ್ಲವೂ ಸಖತ್ ಫನ್ ಆಗಿರಲಿದೆ. ನಾಮಿನೇಷನ್ನಲ್ಲಿರುವ ಎಲ್ಲರೂ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಉಚಿತವಾಗಿ ಲೈವ್ ವೀಕ್ಷಿಸಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 12, 2023 09:02 AM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

